ಅರಣ್ಯಕಾಂಡ 18:19 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಅರಣ್ಯಕಾಂಡ 18:19 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಅರಣ್ಯಕಾಂಡ 18:19 KANIRV Mobile Phone Wallpaper - ಇಸ್ರಾಯೇಲರು - Mobile Bible Verse Wallpaper

ಅರಣ್ಯಕಾಂಡ 18:19 KANIRV

ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಅರಣ್ಯಕಾಂಡ 18:19 KANIRV Bible images with quotes are generated using nature scenery backgrounds and scenic photos.

ಅರಣ್ಯಕಾಂಡ 18:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಅರಣ್ಯಕಾಂಡ 18:19 KANIRV. Please click on any image below to navigate to that specific Bible verse page.

2 ಪೂರ್ವಕಾಲವೃತ್ತಾಂತ 13:5 KANIRV Bible Verse Image
2 ಪೂರ್ವಕಾಲವೃತ್ತಾಂತ 13:5 (KANIRV) »
ಯೆಹೋವನು ಉಪ್ಪಿನ ಒಡಂಬಡಿಕೆಯಿಂದ ದಾವೀದನಿಗೂ ಅವನ ಸಂತಾನದವರಿಗೂ ಇಸ್ರಾಯೇಲರ ಮೇಲೆ ಶಾಶ್ವತವಾದ ಅರಸುತನವನ್ನು ಕೊಟ್ಟಿದ್ದಾನೆಂದು ನಿಮಗೆ ಗೊತ್ತಿಲ್ಲವೋ?

ಅರಣ್ಯಕಾಂಡ 18:11 KANIRV Bible Verse Image
ಅರಣ್ಯಕಾಂಡ 18:11 (KANIRV) »
“ಇದಲ್ಲದೆ ಇಸ್ರಾಯೇಲರು ಮಾಡುವ ಸಮಾಧಾನಯಜ್ಞಗಳಿಂದ ನನಗೋಸ್ಕರ ಪ್ರತ್ಯೇಕಿಸಿಕೊಡುವ ದ್ರವ್ಯಗಳೂ, ನೈವೇದ್ಯವಾಗಿ ನಿವಾಳಿಸುವ ದ್ರವ್ಯಗಳೂ ನಿಮಗೆ ಸೇರಬೇಕು. ಇವು ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಶಾಶ್ವತ ನಿಯಮವಾಗಿ ಸಲ್ಲಬೇಕೆಂದು ಅನುಗ್ರಹಿಸಿದ್ದೇನೆ. ಇವುಗಳನ್ನು ನಿಮ್ಮ ಮನೆಗಳಲ್ಲಿರುವ ಶುದ್ಧರಾದವರೆಲ್ಲರೂ ಊಟ ಮಾಡಬಹುದು.

ಯಾಜಕಕಾಂಡ 2:13 KANIRV Bible Verse Image
ಯಾಜಕಕಾಂಡ 2:13 (KANIRV) »
ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು.

ಅರಣ್ಯಕಾಂಡ 31:41 KANIRV Bible Verse Image
ಅರಣ್ಯಕಾಂಡ 31:41 (KANIRV) »
ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಆ ಕಪ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಿದನು.

ಅರಣ್ಯಕಾಂಡ 15:19 KANIRV Bible Verse Image
ಅರಣ್ಯಕಾಂಡ 15:19 (KANIRV) »
ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅರಣ್ಯಕಾಂಡ 31:29 KANIRV Bible Verse Image
ಅರಣ್ಯಕಾಂಡ 31:29 (KANIRV) »
ಅವರ ಅರ್ಧಪಾಲಿನಿಂದ ಅದನ್ನು ತೆಗೆದುಕೊಂಡು ಯೆಹೋವನಿಗೆ ಅರ್ಪಣೆಯಾಗಿ ಮಹಾಯಾಜಕನಾದ ಎಲ್ಲಾಜಾರನಿಗೆ ಒಪ್ಪಿಸಬೇಕು.

ಅರಣ್ಯಕಾಂಡ 18:8 KANIRV Bible Verse Image
ಅರಣ್ಯಕಾಂಡ 18:8 (KANIRV) »
ಯೆಹೋವನು ಆರೋನನಿಗೆ ಆಜ್ಞಾಪಿಸಿದ್ದೇನೆಂದರೆ, “ಇಸ್ರಾಯೇಲರು ನನಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ಪದಾರ್ಥಗಳನ್ನೆಲ್ಲಾ ಹಾಗೂ ದೇವರ ಪರಿಶುದ್ಧ ವಸ್ತುಗಳನ್ನೆಲ್ಲಾ ನಾನು ನಿನ್ನ ಮತ್ತು ನಿನ್ನ ಸಂತತಿಯವರ ಪಾಲಾಗುವುದಕ್ಕೆ ದಾನಮಾಡಿದ್ದೇನೆ. ಅವು ಸದಾಕಾಲವೂ ನಿಮಗೇ ಸಲ್ಲಬೇಕು.

ಧರ್ಮೋಪದೇಶಕಾಂಡ 12:6 KANIRV Bible Verse Image
ಧರ್ಮೋಪದೇಶಕಾಂಡ 12:6 (KANIRV) »
ನೀವು ಸಮರ್ಪಿಸುವ ಸರ್ವಾಂಗಹೋಮ, ಯಜ್ಞಪಶುಗಳನ್ನೂ, ನಿಮ್ಮ ಬೆಳೆಯಲ್ಲಿ ದಶಮಾಂಶವನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸುವ ಪದಾರ್ಥಗಳನ್ನೂ, ಹರಕೆ ಕಾಣಿಕೆಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲ ಮರಿಗಳನ್ನೂ ಆ ಸ್ಥಳಕ್ಕೆ ಮಾತ್ರ ತರಬೇಕು.

2 ಪೂರ್ವಕಾಲವೃತ್ತಾಂತ 31:4 KANIRV Bible Verse Image
2 ಪೂರ್ವಕಾಲವೃತ್ತಾಂತ 31:4 (KANIRV) »
ಯಾಜಕರು ಮತ್ತು ಲೇವಿಯರು ಯೆಹೋವನ ಧರ್ಮಶಾಸ್ತ್ರದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು ಯೆರೂಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.

ಯಾಜಕಕಾಂಡ 7:14 KANIRV Bible Verse Image
ಯಾಜಕಕಾಂಡ 7:14 (KANIRV) »
ಸಮರ್ಪಿಸಿದ ಪ್ರತಿಯೊಂದು ವಿಧವಾದ ಯಜ್ಞದ ಪದಾರ್ಥಗಳಲ್ಲಿಯೂ ಒಂದೊಂದನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅವು ಯಜ್ಞವೇದಿಗೆ ಯಜ್ಞಪಶುವಿನ ರಕ್ತವನ್ನು ಎರಚಿದ ಯಾಜಕನಿಗೆ ಅರ್ಪಿಸಬೇಕು.

Available Bible Translations

American Standard Version
Numbers 18:19 (ASV) »
King James Version
Numbers 18:19 (KJV) »
GOD’S WORD® (GW)
Numbers 18:19 (GW) »
World English Bible
Numbers 18:19 (WEB) »
Louis Segond 1910
Nombres 18:19 (LSG) »
इंडियन रिवाइज्ड वर्जन - हिंदी
गिनती 18:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਗਿਣਤੀ 18:19 (PANIRV) »
ভারতীয় সংশোধিত সংস্করণ - বাংলা
গননা 18:19 (BENIRV) »
இந்தியன் ரீவைஸ்டு வேர்ஷன் - தமிழ்
எண்ணாகமம் 18:19 (TAMIRV) »
इंडियन रिवाइज्ड वर्जन - मराठी
गणना 18:19 (MARIRV) »
ఇండియన్ రేవిజ్డ్ వెర్షన్ - తెలుగు
సంఖ్యాకాండం 18:19 (TELIRV) »
ઇન્ડિયન રિવાયઝ્ડ વર્ઝન - ગુજરાતી
ગણના 18:19 (GUJIRV) »
الكتاب المقدس باللغة العربية، فان دايك
اَلْعَدَد 18:19 (AVD) »
תנ ך עברי מודרני
במדבר 18:19 (HEB) »
Bíblia Sagrada Português
Números 18:19 (BSL) »
Kinh Thánh: Tiếng Việt
Dân Số 18:19 (VIE) »
Reina Valera Antigua
Números 18:19 (RVA) »
La Sacra Bibbia
Numeri 18:19 (RIV) »
圣 经 简体中文和合本
民 数 记 18:19 (CUVS) »
聖 經 繁體中文和合本
民 數 記 18:19 (CUVT) »
Bibla e Shenjtë
Numrat 18:19 (ALB) »
Svenska Bibeln 1917
4 Mosebok 18:19 (SV1917) »
Библия на русском
Числа 18:19 (RUSV) »
Українська Біблія
Числа 18:19 (UKR) »
Szent Biblia - Magyar
4 Mózes 18:19 (KAR) »
Българска Библия
Числа 18:19 (BULG) »
Kitaabka Quduuska Ah
Tirintii 18:19 (SOM) »
De Heilige Schrift
Numberi 18:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »