ಫಿಲಿಪ್ಪಿಯವರಿಗೆ 3:6 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಫಿಲಿಪ್ಪಿಯವರಿಗೆ 3:6 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಫಿಲಿಪ್ಪಿಯವರಿಗೆ 3:6 KANIRV Mobile Phone Wallpaper - ಮತಾಸಕ್ತಿಯನ್ನು - Mobile Bible Verse Wallpaper

ಫಿಲಿಪ್ಪಿಯವರಿಗೆ 3:6 KANIRV

ಮತಾಸಕ್ತಿಯನ್ನು ನೋಡಿದರೆ ನಾನು ಕ್ರೈಸ್ತ ಸಭೆಯ ಹಿಂಸಕನು, ಧರ್ಮಶಾಸ್ತ್ರದಲ್ಲಿ ಹೇಳಿರುವ ನೀತಿಯನ್ನು ನೋಡಿದರೆ ನಾನು ನಿರ್ದೋಷಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಫಿಲಿಪ್ಪಿಯವರಿಗೆ 3:6 KANIRV Bible images with quotes are generated using nature scenery backgrounds and scenic photos.

ಫಿಲಿಪ್ಪಿಯವರಿಗೆ 3:6 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಫಿಲಿಪ್ಪಿಯವರಿಗೆ 3:6 KANIRV. Please click on any image below to navigate to that specific Bible verse page.

ಗಲಾತ್ಯದವರಿಗೆ 1:13 KANIRV Bible Verse Image
ಗಲಾತ್ಯದವರಿಗೆ 1:13 (KANIRV) »
ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಅಪೊಸ್ತಲರ ಕೃತ್ಯಗಳು 8:3 KANIRV Bible Verse Image
ಅಪೊಸ್ತಲರ ಕೃತ್ಯಗಳು 8:3 (KANIRV) »
ಆದರೆ ಸೌಲನು ಮನೆಮನೆಗಳಿಗೆ ನುಗ್ಗಿ ಗಂಡಸರನ್ನೂ ಹೆಂಗಸರನ್ನೂ ಎಳೆದುಕೊಂಡು ಬಂದು ಸೆರೆಮನೆಗೆ ಹಾಕಿಸಿ ಸಭೆಯನ್ನು ನಾಶಮಾಡುತ್ತಿದ್ದನು.

ಅಪೊಸ್ತಲರ ಕೃತ್ಯಗಳು 26:9 KANIRV Bible Verse Image
ಅಪೊಸ್ತಲರ ಕೃತ್ಯಗಳು 26:9 (KANIRV) »
ಒಂದು ಕಾಲದಲ್ಲಿ ನಜರೇತಿನ ಯೇಸುವಿನ ಹೆಸರಿಗೆ ವಿರುದ್ಧವಾಗಿ ಅನೇಕ ಕಾರ್ಯಗಳನ್ನು ನಡೆಸಬೇಕೆಂದು ನಾನೂ ಯೋಚಿಸಿಕೊಂಡಿದ್ದೆನು.

ಅಪೊಸ್ತಲರ ಕೃತ್ಯಗಳು 22:3 KANIRV Bible Verse Image
ಅಪೊಸ್ತಲರ ಕೃತ್ಯಗಳು 22:3 (KANIRV) »
“ನಾನು ಯೆಹೂದ್ಯನು, ಕಿಲಿಕ್ಯದ ತಾರ್ಸದಲ್ಲಿ ಹುಟ್ಟಿದವನು, ಆದರೆ ಈ ಪಟ್ಟಣದಲ್ಲೇ ಬೆಳೆದವನು. ಗಮಲಿಯೇಲನ ಪಾದಸನ್ನಿಧಿಯಲ್ಲಿ, ನಮ್ಮ ಪೂರ್ವಿಕರ ಧರ್ಮಶಾಸ್ತ್ರದಲ್ಲಿ ಪೂರ್ಣ ಶಿಕ್ಷಣವನ್ನು ಪಡೆದವನು; ನೀವೆಲ್ಲರೂ ಈಹೊತ್ತು ದೇವರ ವಿಷಯದಲ್ಲಿ ಅಭಿಮಾನಿಗಳಾಗಿರುವಂತೆಯೇ, ನಾನೂ ಅಭಿಮಾನಿಯಾಗಿದ್ದೆನು.

ಮತ್ತಾಯನು 5:20 KANIRV Bible Verse Image
ಮತ್ತಾಯನು 5:20 (KANIRV) »
ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಉತ್ತಮವಾಗಿರದಿದ್ದರೆ ನೀವು ಪರಲೋಕ ರಾಜ್ಯಕ್ಕೆ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.

ರೋಮಾಪುರದವರಿಗೆ 9:31 KANIRV Bible Verse Image
ರೋಮಾಪುರದವರಿಗೆ 9:31 (KANIRV) »
ಆದರೆ ನೀತಿಯನ್ನು ಹಿಂಬಾಲಿಸಿದ್ದ ಇಸ್ರಾಯೇಲ್ಯರು ನೀತಿಯನ್ನು ದೊರಕಿಸುವ ಧರ್ಮವನ್ನು ಹಿಡಿಯಲಾರದೆ ಹೋದರೆಂದು ಹೇಳಬೇಕು.

ರೋಮಾಪುರದವರಿಗೆ 7:9 KANIRV Bible Verse Image
ರೋಮಾಪುರದವರಿಗೆ 7:9 (KANIRV) »
ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂದಿತು. ನಾನು ಸತ್ತೆನು.

ರೋಮಾಪುರದವರಿಗೆ 10:2 KANIRV Bible Verse Image
ರೋಮಾಪುರದವರಿಗೆ 10:2 (KANIRV) »
ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.

1 ಕೊರಿಂಥದವರಿಗೆ 15:9 KANIRV Bible Verse Image
1 ಕೊರಿಂಥದವರಿಗೆ 15:9 (KANIRV) »
ನಾನಂತೂ ಅಪೊಸ್ತಲರಲ್ಲಿ ಕನಿಷ್ಠನು; ನಾನು ದೇವರ ಸಭೆಯನ್ನು ಹಿಂಸೆಪಡಿಸಿದ್ದರಿಂದ ಅಪೊಸ್ತಲೆನಿಸಿಕೊಳ್ಳುವುದಕ್ಕೆ ಯೋಗ್ಯನಲ್ಲ.

ಫಿಲಿಪ್ಪಿಯವರಿಗೆ 3:9 KANIRV Bible Verse Image
ಫಿಲಿಪ್ಪಿಯವರಿಗೆ 3:9 (KANIRV) »
ಇದರಲ್ಲಿ ನನ್ನ ಉದ್ದೇಶವೇನೆಂದರೆ, ನಾನು ಕ್ರಿಸ್ತನನ್ನು ಸಂಪಾದಿಸಿಕೊಂಡು, ಧರ್ಮಶಾಸ್ತ್ರದ ಫಲವಾಗಿರುವ ಸ್ವನೀತಿಯನ್ನಲ್ಲ, ಕ್ರಿಸ್ತನನ್ನು ನಂಬುವುದರಿಂದ ದೊರಕುವಂಥ ಅಂದರೆ ಕ್ರಿಸ್ತನ ಮೇಲಣ ನಂಬಿಕೆಯ ಆಧಾರದಿಂದ ದೇವರು ಕೊಡುವಂಥ ನೀತಿಯನ್ನೇ ಹೊಂದಿ ಕ್ರಿಸ್ತನಲ್ಲಿರುವವನಾಗಿರಬೇಕೆಂಬುದೇ.

ಅಪೊಸ್ತಲರ ಕೃತ್ಯಗಳು 9:1 KANIRV Bible Verse Image
ಅಪೊಸ್ತಲರ ಕೃತ್ಯಗಳು 9:1 (KANIRV) »
ಸೌಲನು ಇನ್ನೂ ಕರ್ತನ ಶಿಷ್ಯರ ಮೇಲೆ ಕೋಪವುಳ್ಳನಾಗಿದ್ದು ಬೆದರಿಕೆಯ ಮಾತುಗಳನ್ನಾಡುತ್ತಾ ಅವರನ್ನು ಸಂಹರಿಸಬೇಕೆಂದು ಆಲೋಚಿಸುತ್ತಾ ಮಹಾಯಾಜಕನ ಬಳಿಗೆ ಹೋಗಿ;

ಅಪೊಸ್ತಲರ ಕೃತ್ಯಗಳು 26:5 KANIRV Bible Verse Image
ಅಪೊಸ್ತಲರ ಕೃತ್ಯಗಳು 26:5 (KANIRV) »
ನಾನು, ನಮ್ಮ ಧರ್ಮದಲ್ಲಿ ಬಹು ಕಟ್ಟುನಿಟ್ಟಾಗಿ ಆಚರಿಸುವ ಫರಿಸಾಯರ ಪಂಥವನ್ನನುಸರಿಸಿ ಫರಿಸಾಯನಾಗಿ ನಡೆದುಕೊಂಡೆನೆಂಬುದನ್ನು, ಪ್ರಾರಂಭದಿಂದಲೂ ಅವರು ಬಲ್ಲರು. ಸಾಕ್ಷಿ ಹೇಳುವುದಕ್ಕೆ ಅವರಿಗೆ ಮನಸ್ಸಿದ್ದರೆ ಹೇಳಬಹುದು.

Available Bible Translations

American Standard Version
Philippians 3:6 (ASV) »
King James Version
Philippians 3:6 (KJV) »
GOD’S WORD® (GW)
Philippians 3:6 (GW) »
World English Bible
Philippians 3:6 (WEB) »
Louis Segond 1910
Philippiens 3:6 (LSG) »
इंडियन रिवाइज्ड वर्जन - हिंदी
फिलिप्पियों 3:6 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਫਿਲਿੱਪੀਆਂ 3:6 (PANIRV) »
ভারতীয় সংশোধিত সংস্করণ - বাংলা
ফিলিপীয়া 3:6 (BENIRV) »
இந்தியன் ரீவைஸ்டு வேர்ஷன் - தமிழ்
பிலிப்பியர் 3:6 (TAMIRV) »
इंडियन रिवाइज्ड वर्जन - मराठी
फिलिप्पैकरांस 3:6 (MARIRV) »
ఇండియన్ రేవిజ్డ్ వెర్షన్ - తెలుగు
ఫిలిప్పీ పత్రిక 3:6 (TELIRV) »
ઇન્ડિયન રિવાયઝ્ડ વર્ઝન - ગુજરાતી
ફિલિપ્પીઓને 3:6 (GUJIRV) »
الكتاب المقدس باللغة العربية، فان دايك
فِيلِبِّي 3:6 (AVD) »
Bíblia Sagrada Português
Filipenses 3:6 (BSL) »
Kinh Thánh: Tiếng Việt
Phi-líp 3:6 (VIE) »
Reina Valera Antigua
Filipenses 3:6 (RVA) »
圣 经 简体中文和合本
腓 立 比 书 3:6 (CUVS) »
聖 經 繁體中文和合本
腓 立 比 書 3:6 (CUVT) »
Библия на русском
Филиппийцам 3:6 (RUSV) »
Українська Біблія
филип'ян 3:6 (UKR) »
Szent Biblia - Magyar
Filippi 3:6 (KAR) »
Българска Библия
Филипяни 3:6 (BULG) »
Kitaabka Quduuska Ah
Filiboy 3:6 (SOM) »
De Heilige Schrift
Filippenzen 3:6 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »