ಜ್ಞಾನೋಕ್ತಿಗಳು 1:32 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 1:32 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 1:32 KANIRV Mobile Phone Wallpaper - ಮೂಢರು ತಮ್ಮ - Mobile Bible Verse Wallpaper

ಜ್ಞಾನೋಕ್ತಿಗಳು 1:32 KANIRV

ಮೂಢರು ತಮ್ಮ ಉದಾಸೀನತೆಯಿಂದಲೇ ಹತರಾಗುವರು, ಜ್ಞಾನಹೀನರು ತಮ್ಮ ನಿಶ್ಚಿಂತೆಯಿಂದಲೇ ನಾಶವಾಗುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 1:32 KANIRV Bible images with quotes are generated using nature scenery backgrounds and scenic photos.

ಜ್ಞಾನೋಕ್ತಿಗಳು 1:32 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 1:32 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 8:36 KANIRV Bible Verse Image
ಜ್ಞಾನೋಕ್ತಿಗಳು 8:36 (KANIRV) »
ಯಾವನು ನನಗೆ ತಪ್ಪುಮಾಡುತ್ತಾನೋ ಅವನು ತನ್ನ ಆತ್ಮಕ್ಕೆ ಕೇಡುಮಾಡಿಕೊಳ್ಳುತ್ತಾನೆ; ನನ್ನನ್ನು ಹಗೆಮಾಡುವವರೆಲ್ಲರೂ ಮರಣವನ್ನು ಪ್ರೀತಿಸುತ್ತಾರೆ.”

ಇಬ್ರಿಯರಿಗೆ 12:25 KANIRV Bible Verse Image
ಇಬ್ರಿಯರಿಗೆ 12:25 (KANIRV) »
ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?

ಯೆರೆಮೀಯನು 2:19 KANIRV Bible Verse Image
ಯೆರೆಮೀಯನು 2:19 (KANIRV) »
ನಿನ್ನ ಕೆಟ್ಟತನವೇ ನಿನ್ನನ್ನು ಶಿಕ್ಷಿಸುವುದು, ನಿನ್ನ ದ್ರೋಹಗಳೇ ನಿನ್ನನ್ನು ಖಂಡಿಸುವವು; ನೀನು ನನ್ನ ಭಯವಿಲ್ಲದೆ ನಿನ್ನ ದೇವರಾದ ಯೆಹೋವನೆಂಬ ನನ್ನನ್ನು ತೊರೆದುಬಿಟ್ಟಿದ್ದರಿಂದ ನಿನಗೆ ಕೆಟ್ಟದ್ದಾಗಿಯೂ, ಕಹಿ ಅನುಭವವಾಗಿಯೂ ಇರುತ್ತದೆಂದು ಗ್ರಹಿಸಿಕೋ, ಕಣ್ಣಾರೆ ನೋಡು” ಎಂಬುದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನ ನುಡಿ.

ಯೋಹಾನನು 3:36 KANIRV Bible Verse Image
ಯೋಹಾನನು 3:36 (KANIRV) »
ಆತನ ಮಗನನ್ನು ನಂಬುವವನಿಗೆ ನಿತ್ಯಜೀವ ಉಂಟು. ಮಗನಿಗೆ ಅವಿಧೇಯನಾಗುವವನು ಜೀವವನ್ನು ಕಾಣುವುದೇ ಇಲ್ಲ. ಆದರೆ ದೇವರ ಕೋಪವು ಅವನ ಮೇಲೆ ನೆಲೆಗೊಂಡಿರುವುದು.”

ಧರ್ಮೋಪದೇಶಕಾಂಡ 32:15 KANIRV Bible Verse Image
ಧರ್ಮೋಪದೇಶಕಾಂಡ 32:15 (KANIRV) »
ಆದರೆ ಯೆಶುರೂನು ಚೆನ್ನಾಗಿ ತಿಂದು, ಕೊಬ್ಬಿ, ತನ್ನನ್ನು ಸೃಷ್ಟಿಸಿದ ದೇವರನ್ನು ಬಿಟ್ಟು ತನ್ನ ಆಶ್ರಯದುರ್ಗವನ್ನು ತಿರಸ್ಕರಿಸಿದನು.

ಇಬ್ರಿಯರಿಗೆ 12:8 KANIRV Bible Verse Image
ಇಬ್ರಿಯರಿಗೆ 12:8 (KANIRV) »
ಎಲ್ಲರೂ ಪಾಲುಗಾರರಬೇಕಾದ ಶಿಕ್ಷೆಯು ನಿಮಗುಂಟಾಗದಿದ್ದರೆ ನೀವು ಹಾದರದಿಂದ ಹುಟ್ಟಿದವರೇ ಹೊರತು ಆತನ ಮಕ್ಕಳಲ್ಲ.

ಲೂಕನು 16:19 KANIRV Bible Verse Image
ಲೂಕನು 16:19 (KANIRV) »
“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.

ಲೂಕನು 12:16 KANIRV Bible Verse Image
ಲೂಕನು 12:16 (KANIRV) »
ಅದೇನೆಂದರೆ “ಒಬ್ಬಾನೊಬ್ಬ ಐಶ್ವರ್ಯವಂತನ ಭೂಮಿಯಲ್ಲಿ ಸಮೃದ್ಧಿಯಾಗಿ ಬೆಳೆ ಬೆಳೆಯಿತು.

ಯೆರೆಮೀಯನು 48:11 KANIRV Bible Verse Image
ಯೆರೆಮೀಯನು 48:11 (KANIRV) »
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”

ಕೀರ್ತನೆಗಳು 69:22 KANIRV Bible Verse Image
ಕೀರ್ತನೆಗಳು 69:22 (KANIRV) »
ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಕೀರ್ತನೆಗಳು 92:6 KANIRV Bible Verse Image
ಕೀರ್ತನೆಗಳು 92:6 (KANIRV) »
ಪಶುಪ್ರಾಯನು ಅರಿಯನು; ಮೂರ್ಖನು ಇದನ್ನು ಗ್ರಹಿಸಿಕೊಳ್ಳನು.

ಇಬ್ರಿಯರಿಗೆ 10:38 KANIRV Bible Verse Image
ಇಬ್ರಿಯರಿಗೆ 10:38 (KANIRV) »
ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.”

Available Bible Translations

American Standard Version
Proverbs 1:32 (ASV) »
King James Version
Proverbs 1:32 (KJV) »
GOD’S WORD® (GW)
Proverbs 1:32 (GW) »
World English Bible
Proverbs 1:32 (WEB) »
Louis Segond 1910
Proverbes 1:32 (LSG) »
इंडियन रिवाइज्ड वर्जन - हिंदी
नीतिवचन 1:32 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 1:32 (PANIRV) »
ভারতীয় সংশোধিত সংস্করণ - বাংলা
হিতোপদেশ 1:32 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 1:32 (TAMIRV) »
इंडियन रिवाइज्ड वर्जन - मराठी
नीतिसूत्रे 1:32 (MARIRV) »
ఇండియన్ రేవిజ్డ్ వెర్షన్ - తెలుగు
సామెత 1:32 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 1:32 (GUJIRV) »
الكتاب المقدس باللغة العربية، فان دايك
أَمْثَالٌ 1:32 (AVD) »
תנ ך עברי מודרני
משלי 1:32 (HEB) »
Bíblia Sagrada Português
Provérbios 1:32 (BSL) »
Kinh Thánh: Tiếng Việt
Châm Ngôn 1:32 (VIE) »
Reina Valera Antigua
Proverbios 1:32 (RVA) »
圣 经 简体中文和合本
箴 言 1:32 (CUVS) »
聖 經 繁體中文和合本
箴 言 1:32 (CUVT) »
Библия на русском
Притчи 1:32 (RUSV) »
Українська Біблія
Екклезіяст 1:32 (UKR) »
Szent Biblia - Magyar
Példabeszédek 1:32 (KAR) »
Българска Библия
Притчи 1:32 (BULG) »
聖書 日本語
箴言 1:32 (JPN) »
Kitaabka Quduuska Ah
Maahmaahyadii 1:32 (SOM) »
De Heilige Schrift
Spreuken 1:32 (NLD) »

ಜ್ಞಾನೋಕ್ತಿಗಳು 1 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »