ಜ್ಞಾನೋಕ್ತಿಗಳು 13:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 13:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 13:7 KANIRV Mobile Phone Wallpaper - ಒಬ್ಬನು ಧನವನ್ನು - Mobile Bible Verse Wallpaper

ಜ್ಞಾನೋಕ್ತಿಗಳು 13:7 KANIRV

ಒಬ್ಬನು ಧನವನ್ನು ಸಂಗ್ರಹಿಸಿದರೂ, ಏನೂ ಇಲ್ಲದ ದರಿದ್ರನ ಹಾಗೆ ವರ್ತಿಸುತ್ತಾನೆ, ಮತ್ತೊಬ್ಬನು ಧನವನ್ನೆಲ್ಲಾ ವೆಚ್ಚಮಾಡಿ ಬಡವನಾದರೂ, ಬಹು ಐಶ್ವರ್ಯವಂತನ ಹಾಗೆ ವರ್ತಿಸುತ್ತಾನೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 13:7 KANIRV Bible images with quotes are generated using nature scenery backgrounds and scenic photos.

ಜ್ಞಾನೋಕ್ತಿಗಳು 13:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 13:7 KANIRV. Please click on any image below to navigate to that specific Bible verse page.

ಪ್ರಕಟಣೆ 3:17 KANIRV Bible Verse Image
ಪ್ರಕಟಣೆ 3:17 (KANIRV) »
ನೀನು ನಿನ್ನ ವಿಷಯದಲ್ಲಿನಾನು ಐಶ್ವರ್ಯವಂತನು, ಸಂಪನ್ನನು, ಯಾವುದರಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ. ಆದರೆ ನೀನು ಕೇವಲ ದುರವಸ್ಥೆಯಲ್ಲಿ ಬಿದ್ದಿರುವಂಥವನು, ದೌರ್ಭಾಗ್ಯನು, ದರಿದ್ರನು,ಕುರುಡನು, ಬೆತ್ತಲೆಯಾಗಿರುವವನೂ ಆಗಿರುವುದನ್ನು ತಿಳಿಯದೇ ಇರುವೆ.

ಲೂಕನು 18:11 KANIRV Bible Verse Image
ಲೂಕನು 18:11 (KANIRV) »
ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ, ‘ದೇವರೇ, ದರೋಡೆಕೋರರೂ, ಅನ್ಯಾಯಗಾರರೂ, ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ, ಆದುದರಿಂದ ನಿನಗೆ ಸ್ತೋತ್ರಮಾಡುತ್ತೇನೆ.

ಜ್ಞಾನೋಕ್ತಿಗಳು 11:24 KANIRV Bible Verse Image
ಜ್ಞಾನೋಕ್ತಿಗಳು 11:24 (KANIRV) »
ಒಬ್ಬನು ತನ್ನ ಧನವನ್ನು ಚೆಲ್ಲಿದರೂ ಅವನಿಗೆ ವೃದ್ಧಿ, ಮತ್ತೊಬ್ಬನು ನ್ಯಾಯವಾದದ್ದನ್ನು ಬಿಗಿಹಿಡಿದರೂ ಅವನಿಗೆ ಬಡತನ.

ಜ್ಞಾನೋಕ್ತಿಗಳು 12:9 KANIRV Bible Verse Image
ಜ್ಞಾನೋಕ್ತಿಗಳು 12:9 (KANIRV) »
ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.

2 ಕೊರಿಂಥದವರಿಗೆ 6:10 KANIRV Bible Verse Image
2 ಕೊರಿಂಥದವರಿಗೆ 6:10 (KANIRV) »
ದುಃಖಪಡುವವರಾಗಿದ್ದರೂ ಸೇವೆಯಲ್ಲಿ ಯಾವಾಗಲೂ ಸಂತೋಷಪಡುತ್ತೇವೆ, ಬಡವರಾಗಿದ್ದರೂ ಅನೇಕರನ್ನು ಐಶ್ವರ್ಯವಂತರಾಗಿ ಮಾಡಿದ್ದೇವೆ; ಏನೂ ಇಲ್ಲದವರಾಗಿದ್ದರೂ ಎಲ್ಲಾ ಹೊಂದಿದವರಾಗಿದ್ದೇವೆ.

ಯಾಕೋಬನು 2:5 KANIRV Bible Verse Image
ಯಾಕೋಬನು 2:5 (KANIRV) »
ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?

ಲೂಕನು 12:21 KANIRV Bible Verse Image
ಲೂಕನು 12:21 (KANIRV) »
ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ” ಅಂದನು.

2 ಕೊರಿಂಥದವರಿಗೆ 4:7 KANIRV Bible Verse Image
2 ಕೊರಿಂಥದವರಿಗೆ 4:7 (KANIRV) »
ಮಣ್ಣಿನ ಮಡಿಕೆಯಂತಿರುವ ನಮ್ಮಲ್ಲಿ ಈ ನಿಕ್ಷೇಪವನ್ನು ಇಡಲ್ಪಟ್ಟಿರುವುದರಿಂದ ಇಂತಹ ಮಹಾಶಕ್ತಿಯು ದೇವರದೇ ಹೊರತು ನಮ್ಮೊಳಗಿಂದ ಬಂದದ್ದಲ್ಲವೆಂಬುದು ಸ್ಪಷ್ಟವಾಗಿದೆ.

1 ಕೊರಿಂಥದವರಿಗೆ 4:10 KANIRV Bible Verse Image
1 ಕೊರಿಂಥದವರಿಗೆ 4:10 (KANIRV) »
ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.

ಜ್ಞಾನೋಕ್ತಿಗಳು 13:11 KANIRV Bible Verse Image
ಜ್ಞಾನೋಕ್ತಿಗಳು 13:11 (KANIRV) »
ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.

1 ಕೊರಿಂಥದವರಿಗೆ 4:8 KANIRV Bible Verse Image
1 ಕೊರಿಂಥದವರಿಗೆ 4:8 (KANIRV) »
ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.

ಲೂಕನು 12:33 KANIRV Bible Verse Image
ಲೂಕನು 12:33 (KANIRV) »
ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.

Available Bible Translations

American Standard Version
Proverbs 13:7 (ASV) »
King James Version
Proverbs 13:7 (KJV) »
GOD’S WORD® (GW)
Proverbs 13:7 (GW) »
World English Bible
Proverbs 13:7 (WEB) »
Louis Segond 1910
Proverbes 13:7 (LSG) »
इंडियन रिवाइज्ड वर्जन - हिंदी
नीतिवचन 13:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 13:7 (PANIRV) »
ভারতীয় সংশোধিত সংস্করণ - বাংলা
হিতোপদেশ 13:7 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 13:7 (TAMIRV) »
इंडियन रिवाइज्ड वर्जन - मराठी
नीतिसूत्रे 13:7 (MARIRV) »
ఇండియన్ రేవిజ్డ్ వెర్షన్ - తెలుగు
సామెత 13:7 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 13:7 (GUJIRV) »
الكتاب المقدس باللغة العربية، فان دايك
أَمْثَالٌ 13:7 (AVD) »
תנ ך עברי מודרני
משלי 13:7 (HEB) »
Bíblia Sagrada Português
Provérbios 13:7 (BSL) »
Kinh Thánh: Tiếng Việt
Châm Ngôn 13:7 (VIE) »
Reina Valera Antigua
Proverbios 13:7 (RVA) »
圣 经 简体中文和合本
箴 言 13:7 (CUVS) »
聖 經 繁體中文和合本
箴 言 13:7 (CUVT) »
Библия на русском
Притчи 13:7 (RUSV) »
Українська Біблія
Екклезіяст 13:7 (UKR) »
Szent Biblia - Magyar
Példabeszédek 13:7 (KAR) »
Българска Библия
Притчи 13:7 (BULG) »
聖書 日本語
箴言 13:7 (JPN) »
Kitaabka Quduuska Ah
Maahmaahyadii 13:7 (SOM) »
De Heilige Schrift
Spreuken 13:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »