ಜ್ಞಾನೋಕ್ತಿಗಳು 18:19 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಜ್ಞಾನೋಕ್ತಿಗಳು 18:19 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜ್ಞಾನೋಕ್ತಿಗಳು 18:19 KANIRV Mobile Phone Wallpaper - ಬಲವಾದ ಪಟ್ಟಣವನ್ನು - Mobile Bible Verse Wallpaper

ಜ್ಞಾನೋಕ್ತಿಗಳು 18:19 KANIRV

ಬಲವಾದ ಪಟ್ಟಣವನ್ನು ಗೆಲ್ಲುವುದಕ್ಕಿಂತ ಅನ್ಯಾಯಹೊಂದಿದ ಸಹೋದರನನ್ನು ಗೆಲ್ಲುವುದು ಅಸಾಧ್ಯ, ಕೋಟೆಯ ಅಗುಳಿಗಳಂತೆ ಜಗಳಗಳು ಜನರನ್ನು ಅಗಲಿಸುತ್ತವೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜ್ಞಾನೋಕ್ತಿಗಳು 18:19 KANIRV Bible images with quotes are generated using nature scenery backgrounds and scenic photos.

ಜ್ಞಾನೋಕ್ತಿಗಳು 18:19 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜ್ಞಾನೋಕ್ತಿಗಳು 18:19 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 16:32 KANIRV Bible Verse Image
ಜ್ಞಾನೋಕ್ತಿಗಳು 16:32 (KANIRV) »
ದೀರ್ಘಶಾಂತನು ಶೂರನಿಗಿಂತಲೂ ಶ್ರೇಷ್ಠ, ತನ್ನನ್ನು ಆಳುವವನು ಪಟ್ಟಣವನ್ನು ಗೆದ್ದವನಿಗಿಂತಲೂ ಬಲಿಷ್ಠ.

ಅಪೊಸ್ತಲರ ಕೃತ್ಯಗಳು 15:39 KANIRV Bible Verse Image
ಅಪೊಸ್ತಲರ ಕೃತ್ಯಗಳು 15:39 (KANIRV) »
ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು.

ಆದಿಕಾಂಡ 37:18 KANIRV Bible Verse Image
ಆದಿಕಾಂಡ 37:18 (KANIRV) »
ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು.

ಜ್ಞಾನೋಕ್ತಿಗಳು 6:19 KANIRV Bible Verse Image
ಜ್ಞಾನೋಕ್ತಿಗಳು 6:19 (KANIRV) »
ಅಸತ್ಯವಾಡುವ ಸುಳ್ಳುಸಾಕ್ಷಿ ಮತ್ತು ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು ಇವುಗಳೇ.

ಆದಿಕಾಂಡ 37:3 KANIRV Bible Verse Image
ಆದಿಕಾಂಡ 37:3 (KANIRV) »
ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.

1 ಅರಸುಗಳು 12:16 KANIRV Bible Verse Image
1 ಅರಸುಗಳು 12:16 (KANIRV) »
ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, “ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ” ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.

1 ಅರಸುಗಳು 2:23 KANIRV Bible Verse Image
1 ಅರಸುಗಳು 2:23 (KANIRV) »
ಇದಲ್ಲದೆ ಅರಸನಾದ ಸೊಲೊಮೋನನು, “ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.

2 ಸಮುವೇಲನು 13:28 KANIRV Bible Verse Image
2 ಸಮುವೇಲನು 13:28 (KANIRV) »
ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿರಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದ ಕೂಡಲೆ ಅವನನ್ನು ಹೊಡೆದು ಕೊಂದುಹಾಕಿರಿ. ಹೆದರಬೇಡಿರಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೇ? ಧೈರ್ಯದಿಂದಿರಿ ಮತ್ತು ಶೂರರಾಗಿರಿ” ಎಂದು ಹೇಳಿದನು.

2 ಸಮುವೇಲನು 13:22 KANIRV Bible Verse Image
2 ಸಮುವೇಲನು 13:22 (KANIRV) »
ಅಬ್ಷಾಲೋಮನು ಅಮ್ನೋನನ ಸಂಗಡ ಒಳ್ಳೆಯ ಮಾತುಗಳನ್ನಾಗಲಿ ಕೆಟ್ಟ ಮಾತುಗಳನ್ನಾಗಲಿ ಆಡಲಿಲ್ಲ. ತನ್ನ ತಂಗಿಯಾದ ತಾಮಾರಳನ್ನು ಕೆಡಿಸಿದ್ದಕ್ಕಾಗಿ ಅವನು ಅಮ್ನೋನನನ್ನು ದ್ವೇಷಿಸಿದನು.

ಆದಿಕಾಂಡ 32:6 KANIRV Bible Verse Image
ಆದಿಕಾಂಡ 32:6 (KANIRV) »
ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,

ಆದಿಕಾಂಡ 4:5 KANIRV Bible Verse Image
ಆದಿಕಾಂಡ 4:5 (KANIRV) »
ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಮೆಚ್ಚಲಿಲ್ಲ. ಆದ್ದರಿಂದ ಕಾಯಿನನು ಬಹು ಕೋಪಗೊಂಡನು, ಅವನ ಮುಖವು ಸಿಟ್ಟಿನಿಂದ ಕಳೆಗುಂದಿತು.

ಆದಿಕಾಂಡ 37:11 KANIRV Bible Verse Image
ಆದಿಕಾಂಡ 37:11 (KANIRV) »
ಹೀಗೆ ಯೋಸೇಫನ ಅಣ್ಣಂದಿರು ಅವನ ಮೇಲೆ ಹೊಟ್ಟೆಕಿಚ್ಚುಪಟ್ಟರು. ಆದರೆ ಅವನ ತಂದೆಯು ಅವನ ಮಾತುಗಳನ್ನು ಮನಸ್ಸಿನಲ್ಲಿ ಇಟ್ಟುಕೊಂಡನು.

Available Bible Translations

American Standard Version
Proverbs 18:19 (ASV) »
King James Version
Proverbs 18:19 (KJV) »
GOD’S WORD® (GW)
Proverbs 18:19 (GW) »
World English Bible
Proverbs 18:19 (WEB) »
Louis Segond 1910
Proverbes 18:19 (LSG) »
इंडियन रिवाइज्ड वर्जन - हिंदी
नीतिवचन 18:19 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਕਹਾਉਤਾਂ 18:19 (PANIRV) »
ভারতীয় সংশোধিত সংস্করণ - বাংলা
হিতোপদেশ 18:19 (BENIRV) »
இந்தியன் ரீவைஸ்டு வேர்ஷன் - தமிழ்
நீதிமொழிகள் 18:19 (TAMIRV) »
इंडियन रिवाइज्ड वर्जन - मराठी
नीतिसूत्रे 18:19 (MARIRV) »
ఇండియన్ రేవిజ్డ్ వెర్షన్ - తెలుగు
సామెత 18:19 (TELIRV) »
ઇન્ડિયન રિવાયઝ્ડ વર્ઝન - ગુજરાતી
નીતિવચનો 18:19 (GUJIRV) »
الكتاب المقدس باللغة العربية، فان دايك
أَمْثَالٌ 18:19 (AVD) »
תנ ך עברי מודרני
משלי 18:19 (HEB) »
Bíblia Sagrada Português
Provérbios 18:19 (BSL) »
Kinh Thánh: Tiếng Việt
Châm Ngôn 18:19 (VIE) »
Reina Valera Antigua
Proverbios 18:19 (RVA) »
圣 经 简体中文和合本
箴 言 18:19 (CUVS) »
聖 經 繁體中文和合本
箴 言 18:19 (CUVT) »
Библия на русском
Притчи 18:19 (RUSV) »
Українська Біблія
Екклезіяст 18:19 (UKR) »
Szent Biblia - Magyar
Példabeszédek 18:19 (KAR) »
Българска Библия
Притчи 18:19 (BULG) »
聖書 日本語
箴言 18:19 (JPN) »
Kitaabka Quduuska Ah
Maahmaahyadii 18:19 (SOM) »
De Heilige Schrift
Spreuken 18:19 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »