ಕೀರ್ತನೆಗಳು 104:31 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 104:31 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 104:31 KANIRV Mobile Phone Wallpaper - ಯೆಹೋವನ ಮಹಿಮೆಯು - Mobile Bible Verse Wallpaper

ಕೀರ್ತನೆಗಳು 104:31 KANIRV

ಯೆಹೋವನ ಮಹಿಮೆಯು ಸದಾಕಾಲವೂ ಇರಲಿ; ಯೆಹೋವನಿಗೆ ಆತನ ಸೃಷ್ಟಿಗಳಿಂದ ಸಂತೋಷವಾಗಲಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 104:31 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 104:31 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 104:31 KANIRV. Please click on any image below to navigate to that specific Bible verse page.

ಆದಿಕಾಂಡ 1:31 KANIRV Bible Verse Image
ಆದಿಕಾಂಡ 1:31 (KANIRV) »
ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.

2 ತಿಮೊಥೆಯನಿಗೆ 4:18 KANIRV Bible Verse Image
2 ತಿಮೊಥೆಯನಿಗೆ 4:18 (KANIRV) »
ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.

ಎಫೆಸದವರಿಗೆ 3:21 KANIRV Bible Verse Image
ಎಫೆಸದವರಿಗೆ 3:21 (KANIRV) »
ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ರೋಮಾಪುರದವರಿಗೆ 11:36 KANIRV Bible Verse Image
ರೋಮಾಪುರದವರಿಗೆ 11:36 (KANIRV) »
ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.

ಲೂಕನು 15:5 KANIRV Bible Verse Image
ಲೂಕನು 15:5 (KANIRV) »
ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,

ಲೂಕನು 15:22 KANIRV Bible Verse Image
ಲೂಕನು 15:22 (KANIRV) »
ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,

ಚೆಫನ್ಯನು 3:17 KANIRV Bible Verse Image
ಚೆಫನ್ಯನು 3:17 (KANIRV) »
ನಿನ್ನ ದೇವರಾದ ಯೆಹೋವನು ನಿನ್ನ ಮಧ್ಯದಲ್ಲಿ ಶೂರನಾಗಿದ್ದಾನೆ, ನಿನ್ನನ್ನು ರಕ್ಷಿಸುವನು; ನಿನ್ನಲ್ಲಿ ಉಲ್ಲಾಸಿಸೇ ಉಲ್ಲಾಸಿಸುವನು; ತನ್ನ ಪ್ರೀತಿಯಲ್ಲಿ ನಿನ್ನ ಜೀವನವನ್ನು ನೂತನಗೊಳಿಸುವನು; ನಿನ್ನಲ್ಲಿ ಆನಂದಿಸಿ ಹರ್ಷಧ್ವನಿಗೈಯುವನು.

ಯೆರೆಮೀಯನು 32:41 KANIRV Bible Verse Image
ಯೆರೆಮೀಯನು 32:41 (KANIRV) »
ನಾನು ಅವರ ಹಿತವನ್ನು ಬಯಸುತ್ತಾ ಅವರಲ್ಲಿ ಆನಂದಿಸುವೆನು, ನಿಶ್ಚಯವಾಗಿ ಅವರನ್ನು ಈ ದೇಶದಲ್ಲಿ ನನ್ನ ಪೂರ್ಣವಾದ ಹೃದಯದಿಂದಲೂ, ಮನಸ್ಸಿನಿಂದಲೂ ಸ್ಥಾಪಿಸುವೆನು.”

ವಿಮೋಚನಕಾಂಡ 31:17 KANIRV Bible Verse Image
ವಿಮೋಚನಕಾಂಡ 31:17 (KANIRV) »
ಇದು ನನಗೂ ಇಸ್ರಾಯೇಲರಿಗೂ ನಡುವೆಯಿರುವ ಸದಾಕಾಲದ ಗುರುತು. ಏಕೆಂದರೆ ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನು ಉಂಟುಮಾಡಿ ಏಳನೆಯ ದಿನದಲ್ಲಿ ಕೆಲಸವನ್ನು ಮಾಡದೇ ವಿಶ್ರಮಿಸಿಕೊಂಡನಲ್ಲವೇ?”

ಯೆಶಾಯನು 62:5 KANIRV Bible Verse Image
ಯೆಶಾಯನು 62:5 (KANIRV) »
ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು ನಿನ್ನನ್ನು ವರಿಸುವರು; ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು.

ಯೆಶಾಯನು 65:18 KANIRV Bible Verse Image
ಯೆಶಾಯನು 65:18 (KANIRV) »
ನಾನು ಮಾಡುವ ಸೃಷ್ಟಿಕಾರ್ಯದಲ್ಲಿಯೇ ಹರ್ಷಗೊಂಡು ಸದಾ ಉಲ್ಲಾಸಿಸಿರಿ; ಆಹಾ, ನಾನು ಯೆರೂಸಲೇಮನ್ನು ಉಲ್ಲಾಸದ ನಿವಾಸವನ್ನಾಗಿಯೂ, ಅದರ ಜನರನ್ನು ಹರ್ಷಭರಿತರನ್ನಾಗಿಯೂ ಮಾಡುವೆನು.

ಪ್ರಕಟಣೆ 5:12 KANIRV Bible Verse Image
ಪ್ರಕಟಣೆ 5:12 (KANIRV) »
ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.

Available Bible Translations

American Standard Version
Psalms 104:31 (ASV) »
King James Version
Psalms 104:31 (KJV) »
GOD’S WORD® (GW)
Psalms 104:31 (GW) »
World English Bible
Psalms 104:31 (WEB) »
Louis Segond 1910
Psaumes 104:31 (LSG) »
इंडियन रिवाइज्ड वर्जन - हिंदी
भजन संहिता 104:31 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 104:31 (PANIRV) »
ভারতীয় সংশোধিত সংস্করণ - বাংলা
গীতমালা 104:31 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 104:31 (TAMIRV) »
इंडियन रिवाइज्ड वर्जन - मराठी
स्तोत्रसंहिता 104:31 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 104:31 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 104:31 (GUJIRV) »
الكتاب المقدس باللغة العربية، فان دايك
اَلْمَزَامِيرُ 104:31 (AVD) »
תנ ך עברי מודרני
תהלים 104:31 (HEB) »
Bíblia Sagrada Português
Salmos 104:31 (BSL) »
Kinh Thánh: Tiếng Việt
Thánh Thi 104:31 (VIE) »
Reina Valera Antigua
Salmos 104:31 (RVA) »
La Sacra Bibbia
Salmi 104:31 (RIV) »
圣 经 简体中文和合本
诗 篇 104:31 (CUVS) »
聖 經 繁體中文和合本
詩 篇 104:31 (CUVT) »
Bibla e Shenjtë
Psalmet 104:31 (ALB) »
Библия на русском
Псалтирь 104:31 (RUSV) »
Українська Біблія
Псалми 104:31 (UKR) »
Szent Biblia - Magyar
Zsoltárok 104:31 (KAR) »
Българска Библия
Псалми 104:31 (BULG) »
聖書 日本語
詩篇 104:31 (JPN) »
Kitaabka Quduuska Ah
Sabuurradii 104:31 (SOM) »
De Heilige Schrift
Psalmen 104:31 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »