ಕೀರ್ತನೆಗಳು 24:8 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 24:8 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 24:8 KANIRV Mobile Phone Wallpaper - ಮಹಾಮಹಿಮೆಯುಳ್ಳ ಈ - Mobile Bible Verse Wallpaper

ಕೀರ್ತನೆಗಳು 24:8 KANIRV

ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 24:8 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 24:8 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 24:8 KANIRV. Please click on any image below to navigate to that specific Bible verse page.

ಪ್ರಕಟಣೆ 19:11 KANIRV Bible Verse Image
ಪ್ರಕಟಣೆ 19:11 (KANIRV) »
ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ.

ವಿಮೋಚನಕಾಂಡ 15:3 KANIRV Bible Verse Image
ವಿಮೋಚನಕಾಂಡ 15:3 (KANIRV) »
ಯೆಹೋವನು ಯುದ್ಧವೀರನು; ಯೆಹೋವ ಎಂಬುದು ಆತನ ನಾಮವಾಗಿದೆ.

ಪ್ರಕಟಣೆ 6:2 KANIRV Bible Verse Image
ಪ್ರಕಟಣೆ 6:2 (KANIRV) »
ನಾನು ನೋಡಲು ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನು ಕೈಯಲ್ಲಿ ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲ್ಪಟ್ಟಿತು. ಅವನು ಜಯಿಸುವವನಾಗಿ ಜಯಿಸುವುದಕ್ಕೋಸ್ಕರ ಹೊರಟನು.

ಕೀರ್ತನೆಗಳು 45:3 KANIRV Bible Verse Image
ಕೀರ್ತನೆಗಳು 45:3 (KANIRV) »
ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.

ಕೊಲೊಸ್ಸೆಯವರಿಗೆ 2:15 KANIRV Bible Verse Image
ಕೊಲೊಸ್ಸೆಯವರಿಗೆ 2:15 (KANIRV) »
ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.

ಯೆಶಾಯನು 63:1 KANIRV Bible Verse Image
ಯೆಶಾಯನು 63:1 (KANIRV) »
ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.

ಕೀರ್ತನೆಗಳು 93:1 KANIRV Bible Verse Image
ಕೀರ್ತನೆಗಳು 93:1 (KANIRV) »
ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.

ಕೀರ್ತನೆಗಳು 76:3 KANIRV Bible Verse Image
ಕೀರ್ತನೆಗಳು 76:3 (KANIRV) »
ಅಲ್ಲಿ ಆತನು ಮಿಂಚಿನಂತೆ ಹಾರಿ ಬರುವ ಬಾಣಗಳನ್ನೂ, ಗುರಾಣಿ, ಖಡ್ಗ ಮುಂತಾದ ಯುದ್ಧ ಆಯುಧಗಳನ್ನೂ ಮುರಿದುಬಿಟ್ಟಿದ್ದಾನೆ. ಸೆಲಾ

ಕೀರ್ತನೆಗಳು 50:1 KANIRV Bible Verse Image
ಕೀರ್ತನೆಗಳು 50:1 (KANIRV) »
ಆಸಾಫನ ಕೀರ್ತನೆ. ಬಲಿಷ್ಠ ದೇವರಾದ ಯೆಹೋವನು ಪೂರ್ವದಿಂದ ಪಶ್ಚಿಮ ದಿಕ್ಕಿನವರೆಗೂ ಇರುವ ಭೂನಿವಾಸಿಗಳೆಲ್ಲರನ್ನೂ, ತನ್ನ ಸನ್ನಿಧಿಯಲ್ಲಿ ಬರಬೇಕೆಂದು ಕರೆಯುತ್ತಾನೆ.

ಯೆಶಾಯನು 9:6 KANIRV Bible Verse Image
ಯೆಶಾಯನು 9:6 (KANIRV) »
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.

ಯೆಶಾಯನು 19:24 KANIRV Bible Verse Image
ಯೆಶಾಯನು 19:24 (KANIRV) »
ಆ ದಿನದಲ್ಲಿ, ಇಸ್ರಾಯೇಲರು ಐಗುಪ್ತ, ಅಶ್ಶೂರಗಳೊಂದಿಗೆ ಮೂರನೆಯದಾಗಿ ಬೆರೆತು ಲೋಕದ ಮಧ್ಯದಲ್ಲಿ ಆಶೀರ್ವಾದ ನಿಧಿಯಾಗಿರುವುದು.

Available Bible Translations

American Standard Version
Psalms 24:8 (ASV) »
King James Version
Psalms 24:8 (KJV) »
GOD’S WORD® (GW)
Psalms 24:8 (GW) »
World English Bible
Psalms 24:8 (WEB) »
Louis Segond 1910
Psaumes 24:8 (LSG) »
Luther Bibel 1912
Psalm 24:8 (LUTH1912) »
इंडियन रिवाइज्ड वर्जन - हिंदी
भजन संहिता 24:8 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 24:8 (PANIRV) »
ভারতীয় সংশোধিত সংস্করণ - বাংলা
গীতমালা 24:8 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 24:8 (TAMIRV) »
इंडियन रिवाइज्ड वर्जन - मराठी
स्तोत्रसंहिता 24:8 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 24:8 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 24:8 (GUJIRV) »
الكتاب المقدس باللغة العربية، فان دايك
اَلْمَزَامِيرُ 24:8 (AVD) »
תנ ך עברי מודרני
תהלים 24:8 (HEB) »
Bíblia Sagrada Português
Salmos 24:8 (BSL) »
Kinh Thánh: Tiếng Việt
Thánh Thi 24:8 (VIE) »
Reina Valera Antigua
Salmos 24:8 (RVA) »
La Sacra Bibbia
Salmi 24:8 (RIV) »
圣 经 简体中文和合本
诗 篇 24:8 (CUVS) »
聖 經 繁體中文和合本
詩 篇 24:8 (CUVT) »
Bibla e Shenjtë
Psalmet 24:8 (ALB) »
Svenska Bibeln 1917
Psaltaren 24:8 (SV1917) »
Библия на русском
Псалтирь 24:8 (RUSV) »
Українська Біблія
Псалми 24:8 (UKR) »
Szent Biblia - Magyar
Zsoltárok 24:8 (KAR) »
Българска Библия
Псалми 24:8 (BULG) »
聖書 日本語
詩篇 24:8 (JPN) »
Kitaabka Quduuska Ah
Sabuurradii 24:8 (SOM) »
De Heilige Schrift
Psalmen 24:8 (NLD) »
Dansk Bibel 1871
Salme 24:8 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »