ಕೀರ್ತನೆಗಳು 39:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 39:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 39:1 KANIRV Mobile Phone Wallpaper - ಪ್ರಧಾನಗಾಯಕನ - Mobile Bible Verse Wallpaper

ಕೀರ್ತನೆಗಳು 39:1 KANIRV

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ. “ನನ್ನ ನಾಲಿಗೆ ಪಾಪಕ್ಕೆ ಹೋಗದಂತೆ ಜಾಗರೂಕನಾಗಿರುವೆನು, ದುಷ್ಟರು ನನ್ನ ಮುಂದೆ ಇರುವಾಗ ಬಾಯಿಗೆ ಕಡಿವಾಣ ಹಾಕಿಕೊಂಡಿರುವೆನು” ಅಂದುಕೊಂಡೆನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 39:1 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 39:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 39:1 KANIRV. Please click on any image below to navigate to that specific Bible verse page.

ಜ್ಞಾನೋಕ್ತಿಗಳು 21:23 KANIRV Bible Verse Image
ಜ್ಞಾನೋಕ್ತಿಗಳು 21:23 (KANIRV) »
ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.

ಯಾಕೋಬನು 1:26 KANIRV Bible Verse Image
ಯಾಕೋಬನು 1:26 (KANIRV) »
ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.

ಕೀರ್ತನೆಗಳು 141:3 KANIRV Bible Verse Image
ಕೀರ್ತನೆಗಳು 141:3 (KANIRV) »
ಯೆಹೋವನೇ, ನನ್ನ ಬಾಯಿಗೆ ಕಾವಲಿರಿಸು, ನನ್ನ ತುಟಿಗಳೆಂಬ ಕದವನ್ನು ಕಾಯಿ.

ಕೀರ್ತನೆಗಳು 119:9 KANIRV Bible Verse Image
ಕೀರ್ತನೆಗಳು 119:9 (KANIRV) »
ಬೇತ್. ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.

ಕೀರ್ತನೆಗಳು 34:13 KANIRV Bible Verse Image
ಕೀರ್ತನೆಗಳು 34:13 (KANIRV) »
ಹಾಗಾದರೆ ಕೆಟ್ಟದ್ದಕ್ಕೆ ಹೋಗದಂತೆ ನಾಲಿಗೆಯನ್ನು ಕಾದುಕೋ; ವಂಚನೆಯ ಮಾತುಗಳಿಗೆ ಬಿಡದೆ ತುಟಿಗಳನ್ನು ಇಟ್ಟುಕೋ.

ಯಾಕೋಬನು 3:2 KANIRV Bible Verse Image
ಯಾಕೋಬನು 3:2 (KANIRV) »
ಅನೇಕ ವಿಷಯಗಳಲ್ಲಿ ನಾವೆಲ್ಲರೂ ತಪ್ಪುಮಾಡುವವರಾಗಿದ್ದಾರೆ. ಒಬ್ಬನು ಮಾತಿನಲ್ಲಿ ತಪ್ಪಿ ನಡೆಯದಿದ್ದರೆ ಅವನು ಸರ್ವಸುಗುಣವುಳ್ಳವನೂ ತನ್ನ ಇಡೀ ದೇಹವನ್ನೆಲ್ಲಾ ಸ್ವಾಧೀನಪಡಿಸಿಕೊಳ್ಳುವುದಕ್ಕೆ ಸಮರ್ಥನೂ ಆಗಿದ್ದಾನೆ.

ಮೀಕನು 7:5 KANIRV Bible Verse Image
ಮೀಕನು 7:5 (KANIRV) »
ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

1 ಅರಸುಗಳು 2:4 KANIRV Bible Verse Image
1 ಅರಸುಗಳು 2:4 (KANIRV) »
ಮತ್ತು ಯೆಹೋವನು, ‘ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು’ ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,

ಕೀರ್ತನೆಗಳು 62:1 KANIRV Bible Verse Image
ಕೀರ್ತನೆಗಳು 62:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ. ನನ್ನ ಮನಸ್ಸು ದೇವರನ್ನೇ ನಂಬಿ ಶಾಂತವಾಗಿರುವುದು. ನನ್ನ ರಕ್ಷಣೆಯು ಆತನಿಂದಲೇ.

ಇಬ್ರಿಯರಿಗೆ 2:1 KANIRV Bible Verse Image
ಇಬ್ರಿಯರಿಗೆ 2:1 (KANIRV) »
ಆದ್ದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋಗದಂತೆ ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.

ಜ್ಞಾನೋಕ್ತಿಗಳು 4:26 KANIRV Bible Verse Image
ಜ್ಞಾನೋಕ್ತಿಗಳು 4:26 (KANIRV) »
ನೀನು ನಡೆಯುವ ದಾರಿಯನ್ನು ಸಮಮಾಡು, ಆಗ ನಿನ್ನ ಮಾರ್ಗಗಳೆಲ್ಲಾ ದೃಢವಾಗಿರುವವು.

ಯೋಬನು 2:10 KANIRV Bible Verse Image
ಯೋಬನು 2:10 (KANIRV) »
ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.

Available Bible Translations

American Standard Version
Psalms 39:1 (ASV) »
King James Version
Psalms 39:1 (KJV) »
GOD’S WORD® (GW)
Psalms 39:1 (GW) »
World English Bible
Psalms 39:1 (WEB) »
Louis Segond 1910
Psaumes 39:1 (LSG) »
Luther Bibel 1912
Psalm 39:1 (LUTH1912) »
इंडियन रिवाइज्ड वर्जन - हिंदी
भजन संहिता 39:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 39:1 (PANIRV) »
ভারতীয় সংশোধিত সংস্করণ - বাংলা
গীতমালা 39:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 39:1 (TAMIRV) »
इंडियन रिवाइज्ड वर्जन - मराठी
स्तोत्रसंहिता 39:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 39:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 39:1 (GUJIRV) »
الكتاب المقدس باللغة العربية، فان دايك
اَلْمَزَامِيرُ 39:1 (AVD) »
תנ ך עברי מודרני
תהלים 39:1 (HEB) »
Bíblia Sagrada Português
Salmos 39:1 (BSL) »
Kinh Thánh: Tiếng Việt
Thánh Thi 39:1 (VIE) »
Reina Valera Antigua
Salmos 39:1 (RVA) »
La Sacra Bibbia
Salmi 39:1 (RIV) »
圣 经 简体中文和合本
诗 篇 39:1 (CUVS) »
聖 經 繁體中文和合本
詩 篇 39:1 (CUVT) »
Bibla e Shenjtë
Psalmet 39:1 (ALB) »
Svenska Bibeln 1917
Psaltaren 39:1 (SV1917) »
Библия на русском
Псалтирь 39:1 (RUSV) »
Українська Біблія
Псалми 39:1 (UKR) »
Szent Biblia - Magyar
Zsoltárok 39:1 (KAR) »
Българска Библия
Псалми 39:1 (BULG) »
聖書 日本語
詩篇 39:1 (JPN) »
Kitaabka Quduuska Ah
Sabuurradii 39:1 (SOM) »
De Heilige Schrift
Psalmen 39:1 (NLD) »
Dansk Bibel 1871
Salme 39:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »