ಕೀರ್ತನೆಗಳು 44:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 44:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 44:1 KANIRV Mobile Phone Wallpaper - 1 ಪ್ರಧಾನಗಾಯಕನ - Mobile Bible Verse Wallpaper

ಕೀರ್ತನೆಗಳು 44:1 KANIRV

1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಪೂರ್ವಕಾಲದಲ್ಲಿ ನಮ್ಮ ಪೂರ್ವಿಕರ ದಿನದಲ್ಲಿ, ನೀನು ನಡೆಸಿದ ಮಹತ್ಕಾರ್ಯಗಳ ವಿಷಯವನ್ನು ಕೇಳಿದ್ದೇವೆ; ಅವರೇ ನಮಗೆ ತಿಳಿಸಿದರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 44:1 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 44:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 44:1 KANIRV. Please click on any image below to navigate to that specific Bible verse page.

ನ್ಯಾಯಸ್ಥಾಪಕರು 6:13 KANIRV Bible Verse Image
ನ್ಯಾಯಸ್ಥಾಪಕರು 6:13 (KANIRV) »
ಆಗ ಗಿದ್ಯೋನನು ಅವನಿಗೆ “ಸ್ವಾಮೀ, ಯೆಹೋವನು ನಮ್ಮ ಸಂಗಡ ಇದ್ದರೆ ನಮಗೆ ಇದೆಲ್ಲಾ ಯಾಕೆ ಸಂಭವಿಸಿತು? ನಮ್ಮ ಹಿರಿಯರು, ಯೆಹೋವನು ಅದ್ಭುತಗಳನ್ನು ನಡಿಸಿ ತಮ್ಮನ್ನು ಐಗುಪ್ತದಿಂದ ಬಿಡಿಸಿದನೆಂಬುದಾಗಿ ವಿವರಿಸುತ್ತಿದ್ದರು. ಅಂಥ ಅದ್ಭುತಗಳು ಈಗೆಲ್ಲಿವೆ? ಆತನು ನಮ್ಮನ್ನು ತಿರಸ್ಕರಿಸಿ ಮಿದ್ಯಾನ್ಯರ ಕೈಗೆ ಒಪ್ಪಿಸಿಬಿಟ್ಟಿದ್ದಾನಲ್ಲಾ” ಅಂದನು.

ಕೀರ್ತನೆಗಳು 78:3 KANIRV Bible Verse Image
ಕೀರ್ತನೆಗಳು 78:3 (KANIRV) »
ನಾವು ನಮ್ಮ ಹಿರಿಯರ ಬಾಯಿಂದ ತಿಳಿದ ಸಂಗತಿಗಳನ್ನು, ಅವರ ಸಂತಾನದವರಿಗೆ ಮರೆಮಾಡದೆ,

ವಿಮೋಚನಕಾಂಡ 13:14 KANIRV Bible Verse Image
ವಿಮೋಚನಕಾಂಡ 13:14 (KANIRV) »
ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.

ಧರ್ಮೋಪದೇಶಕಾಂಡ 6:20 KANIRV Bible Verse Image
ಧರ್ಮೋಪದೇಶಕಾಂಡ 6:20 (KANIRV) »
ಇನ್ನು ಮುಂದೆ ನಿಮ್ಮ ಮಕ್ಕಳು, “ಈ ಆಜ್ಞಾವಿಧಿನಿಯಮಗಳನ್ನು ನಮ್ಮ ದೇವರಾದ ಯೆಹೋವನು ಏಕೆ ನೇಮಿಸಿದನು?” ಎಂದು ವಿಚಾರಿಸುವಾಗ

ಕೀರ್ತನೆಗಳು 105:1 KANIRV Bible Verse Image
ಕೀರ್ತನೆಗಳು 105:1 (KANIRV) »
ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ; ಜನಾಂಗಗಳಲ್ಲಿ ಆತನ ಕೃತ್ಯಗಳನ್ನು ಪ್ರಸಿದ್ಧಪಡಿಸಿರಿ.

ಯೋವೇಲನು 1:3 KANIRV Bible Verse Image
ಯೋವೇಲನು 1:3 (KANIRV) »
ಇದನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ಅವರು ತಮ್ಮ ಮಕ್ಕಳಿಗೆ ತಿಳಿಸಲಿ ಮತ್ತು ಅವರು ಮುಂದಿನ ತಲೆಮಾರಿನವರಿಗೆ ತಿಳಿಸಲಿ.

ಕೀರ್ತನೆಗಳು 42:1 KANIRV Bible Verse Image
ಕೀರ್ತನೆಗಳು 42:1 (KANIRV) »
ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ. ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.

ಯೆಶಾಯನು 38:19 KANIRV Bible Verse Image
ಯೆಶಾಯನು 38:19 (KANIRV) »
ಜೀವಂತನು, ಜೀವಂತನೇ ನಿನ್ನನ್ನು ಸ್ತುತಿಸುವನು, ಹೌದು, ಜೀವಂತನಾದ ನಾನೇ ಈ ಹೊತ್ತು ನಿನ್ನನ್ನು ಹೊಗಳುವೆನು. ತಂದೆಯು ಮಕ್ಕಳಿಗೆ ನಿನ್ನ ಸತ್ಯಸಂಧತೆಯನ್ನು ಬೋಧಿಸುವನು.

ಕೀರ್ತನೆಗಳು 77:5 KANIRV Bible Verse Image
ಕೀರ್ತನೆಗಳು 77:5 (KANIRV) »
ಹಳೆಯ ದಿನಗಳನ್ನೂ, ಪುರಾತನ ವರ್ಷಗಳನ್ನೂ ಜ್ಞಾಪಕಮಾಡಿಕೊಂಡೆನು.

ಕೀರ್ತನೆಗಳು 71:18 KANIRV Bible Verse Image
ಕೀರ್ತನೆಗಳು 71:18 (KANIRV) »
ದೇವರೇ, ನಾನು ನರೆಯ ಮುದುಕನಾದಾಗಲೂ ಕೈಬಿಡಬೇಡ; ಆಗ ಮುಂದಿನ ತಲೆಯವರಿಗೆ ನಿನ್ನ ಭುಜಬಲವನ್ನು ಸಾರುವೆನು, ತಲತಲಾಂತರದವರಿಗೆಲ್ಲಾ ನಿನ್ನ ಪ್ರತಾಪವನ್ನು ಪ್ರಕಟಿಸುವೆನು.

ಕೀರ್ತನೆಗಳು 22:31 KANIRV Bible Verse Image
ಕೀರ್ತನೆಗಳು 22:31 (KANIRV) »
ಅವರು ಬಂದು ಆತನ ನೀತಿಯನ್ನೂ, ಆತನು ನಡೆಸಿದ ಕಾರ್ಯಗಳನ್ನೂ ಮುಂದೆ ಹುಟ್ಟುವ ಜನಕ್ಕೆ ತಿಳಿಸುವರು.

ಯೋಬನು 15:17 KANIRV Bible Verse Image
ಯೋಬನು 15:17 (KANIRV) »
ಕೇಳು, ನಾನು ಒಂದು ಸಂಗತಿಯನ್ನು ತಿಳಿಸುವೆನು, ಕಂಡದ್ದನ್ನೇ ವಿವರಿಸುವೆನು.

Available Bible Translations

American Standard Version
Psalms 44:1 (ASV) »
King James Version
Psalms 44:1 (KJV) »
GOD’S WORD® (GW)
Psalms 44:1 (GW) »
World English Bible
Psalms 44:1 (WEB) »
Louis Segond 1910
Psaumes 44:1 (LSG) »
Luther Bibel 1912
Psalm 44:1 (LUTH1912) »
इंडियन रिवाइज्ड वर्जन - हिंदी
भजन संहिता 44:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 44:1 (PANIRV) »
ভারতীয় সংশোধিত সংস্করণ - বাংলা
গীতমালা 44:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 44:1 (TAMIRV) »
इंडियन रिवाइज्ड वर्जन - मराठी
स्तोत्रसंहिता 44:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 44:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 44:1 (GUJIRV) »
الكتاب المقدس باللغة العربية، فان دايك
اَلْمَزَامِيرُ 44:1 (AVD) »
תנ ך עברי מודרני
תהלים 44:1 (HEB) »
Bíblia Sagrada Português
Salmos 44:1 (BSL) »
Kinh Thánh: Tiếng Việt
Thánh Thi 44:1 (VIE) »
Reina Valera Antigua
Salmos 44:1 (RVA) »
La Sacra Bibbia
Salmi 44:1 (RIV) »
圣 经 简体中文和合本
诗 篇 44:1 (CUVS) »
聖 經 繁體中文和合本
詩 篇 44:1 (CUVT) »
Bibla e Shenjtë
Psalmet 44:1 (ALB) »
Svenska Bibeln 1917
Psaltaren 44:1 (SV1917) »
Библия на русском
Псалтирь 44:1 (RUSV) »
Українська Біблія
Псалми 44:1 (UKR) »
Szent Biblia - Magyar
Zsoltárok 44:1 (KAR) »
Българска Библия
Псалми 44:1 (BULG) »
聖書 日本語
詩篇 44:1 (JPN) »
Kitaabka Quduuska Ah
Sabuurradii 44:1 (SOM) »
De Heilige Schrift
Psalmen 44:1 (NLD) »
Dansk Bibel 1871
Salme 44:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »