ಕೀರ್ತನೆಗಳು 44:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 44:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 44:2 KANIRV Mobile Phone Wallpaper - ನಿನ್ನ ಹಸ್ತವೇ ಈ - Mobile Bible Verse Wallpaper

ಕೀರ್ತನೆಗಳು 44:2 KANIRV

ನಿನ್ನ ಹಸ್ತವೇ ಈ ದೇಶದಲ್ಲಿದ್ದ ಜನಾಂಗಗಳನ್ನು ಹೊರಡಿಸಿ, ನಮ್ಮ ಪೂರ್ವಿಕರನ್ನೇ ನೆಲೆಗೊಳಿಸಿದೆ; ನೀನು ಆ ಅನ್ಯಜನಗಳನ್ನು ತೆಗೆದುಬಿಟ್ಟು ನಮ್ಮವರನ್ನು ಹಬ್ಬಿಸಿದಿ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 44:2 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 44:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 44:2 KANIRV. Please click on any image below to navigate to that specific Bible verse page.

ವಿಮೋಚನಕಾಂಡ 15:17 KANIRV Bible Verse Image
ವಿಮೋಚನಕಾಂಡ 15:17 (KANIRV) »
ನೀನು ಅವರನ್ನು ನಿನ್ನ ಸ್ವಕೀಯ ದೇಶವಾಗಿರುವ ಬೆಟ್ಟದ ಸೀಮೆಗೆ ತಂದು ಬಲಪಡಿಸುವಿ, ಯೆಹೋವನೇ, ನೀನು ಸ್ವಂತ ನಿವಾಸಕ್ಕಾಗಿ ಕಟ್ಟಿಕೊಂಡಿರುವ ಸ್ಥಳದವರೆಗೂ ಕರ್ತನೇ, ನೀನು ನಿನಗಾಗಿ ಸಿದ್ಧಪಡಿಸಿಕೊಂಡಿರುವ ಪವಿತ್ರ ಪರ್ವತದವರೆಗೂ ಅವರನ್ನು ಬರಮಾಡುವಿ.

ಕೀರ್ತನೆಗಳು 78:55 KANIRV Bible Verse Image
ಕೀರ್ತನೆಗಳು 78:55 (KANIRV) »
ಜನಾಂಗಗಳನ್ನು ಅವರ ಮುಂದಿನಿಂದ ಓಡಿಸಿಬಿಟ್ಟು, ಅವರ ದೇಶವನ್ನು ಇಸ್ರಾಯೇಲ್ ಗೋತ್ರಗಳಿಗೆ ಸ್ವತ್ತಾಗಿರುವಂತೆ ಹಂಚಿಕೊಟ್ಟು, ಆ ಜನಾಂಗಗಳ ಬಿಡಾರಗಳಲ್ಲಿ ಅವರನ್ನು ನೆಲೆಗೊಳಿಸಿದನು.

ಕೀರ್ತನೆಗಳು 135:10 KANIRV Bible Verse Image
ಕೀರ್ತನೆಗಳು 135:10 (KANIRV) »
ಆತನು ದೊಡ್ಡ ಜನಾಂಗಗಳನ್ನು ನಾಶಮಾಡಿಬಿಟ್ಟನು; ಬಲಿಷ್ಠ ರಾಜರನ್ನು ಕೊಂದುಹಾಕಿದನು.

1 ಸಮುವೇಲನು 5:6 KANIRV Bible Verse Image
1 ಸಮುವೇಲನು 5:6 (KANIRV) »
ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ, ಅದರ ಗ್ರಾಮಗಳಲ್ಲಿಯೂ ಗಡ್ಡೆ ರೋಗವನ್ನು ಬರಮಾಡಿ ಅವರನ್ನು ನಾಶಮಾಡಿದನು.

2 ಸಮುವೇಲನು 7:10 KANIRV Bible Verse Image
2 ಸಮುವೇಲನು 7:10 (KANIRV) »
ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು, ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವು ಇಲ್ಲದೆ ಅಲ್ಲಿ ವಾಸಿಸುವರು.

ನೆಹೆಮೀಯನು 9:22 KANIRV Bible Verse Image
ನೆಹೆಮೀಯನು 9:22 (KANIRV) »
ರಾಜ್ಯಗಳನ್ನೂ, ಜನಾಂಗಗಳನ್ನು ಅವರಿಗೆ ವಶಪಡಿಸಿ, ಆ ರಾಜ್ಯಗಳನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟೆ. ಹೀಗೆ ಅವರು ಹೆಷ್ಬೋನಿನ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ಪ್ರಾಂತ್ಯಗಳನ್ನು ಸ್ವಾಧೀನಪಡಿಸಿಕೊಂಡರು.

ಕೀರ್ತನೆಗಳು 105:44 KANIRV Bible Verse Image
ಕೀರ್ತನೆಗಳು 105:44 (KANIRV) »
ಆತನು ಅವರಿಗೆ ಪರಜನಾಂಗಗಳ ದೇಶವನ್ನು ಕೊಟ್ಟನು; ಅನ್ಯಜನಾಂಗಗಳ ಕಷ್ಟಾರ್ಜಿತವು ಅವರ ಕೈ ಸೇರಿತು.

ಕೀರ್ತನೆಗಳು 136:17 KANIRV Bible Verse Image
ಕೀರ್ತನೆಗಳು 136:17 (KANIRV) »
ದೊಡ್ಡ ಅರಸರನ್ನು ಹೊಡೆದನು, ಆತನ ಪ್ರೀತಿಯು ಶಾಶ್ವತವಾದದ್ದು.

ಕೀರ್ತನೆಗಳು 80:8 KANIRV Bible Verse Image
ಕೀರ್ತನೆಗಳು 80:8 (KANIRV) »
ನೀನು ಐಗುಪ್ತ ದೇಶದಿಂದ ಒಂದು ದ್ರಾಕ್ಷಾಲತೆಯನ್ನು ತಂದು, ಜನಾಂಗಗಳನ್ನು ಹೊರಗೆ ಹಾಕಿ, ಅದನ್ನು ನೆಟ್ಟಿದ್ದಿ.

ಯೆಹೋಶುವನು 24:12 KANIRV Bible Verse Image
ಯೆಹೋಶುವನು 24:12 (KANIRV) »
ಇದಲ್ಲದೆ ನಾನು ಕಡಜದ ಹುಳಗಳನ್ನು ನಿಮ್ಮ ಮುಂದಾಗಿ ಕಳುಹಿಸಿದೆನು. ಅವು ಅಮೋರಿಯರ ಅರಸರಿಬ್ಬರನ್ನು ಓಡಿಸಿಬಿಟ್ಟವು. ಇದು ನಿಮ್ಮ ಕತ್ತಿ ಬಿಲ್ಲುಗಳಿಂದಲ್ಲ.

ಯೆಹೋಶುವನು 3:10 KANIRV Bible Verse Image
ಯೆಹೋಶುವನು 3:10 (KANIRV) »
“ಜೀವಸ್ವರೂಪನಾದ ದೇವರು ನಿಮ್ಮ ಮಧ್ಯದಲ್ಲಿ ಇದ್ದಾನೆಂದು ಆತನು ಕಾನಾನ್ಯರನ್ನು, ಹಿತ್ತಿಯರನ್ನು, ಹಿವ್ವಿಯರನ್ನು, ಪೆರಿಜೀಯರನ್ನು, ಗಿರ್ಗಾಷಿಯರನ್ನು, ಅಮೋರಿಯರನ್ನು, ಯೆಬೂಸಿಯರನ್ನು ನಿಮ್ಮ ಮುಂದೆ ಓಡಿಸಿಬಿಡುವನೆಂದು ನಿಮಗೆ ಗೊತ್ತಾಗುವುದು.

ಯೆಹೋಶುವನು 21:43 KANIRV Bible Verse Image
ಯೆಹೋಶುವನು 21:43 (KANIRV) »
ಯೆಹೋವನು ಇಸ್ರಾಯೇಲರ ಪೂರ್ವಿಕರಿಗೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶವನ್ನು ಇಸ್ರಾಯೇಲಿಗೆ ಕೊಟ್ಟನು. ಅವರು ಅದನ್ನು ಸ್ವತಂತ್ರಪಡಿಸಿಕೊಂಡು ಅದರಲ್ಲಿ ವಾಸಮಾಡಿದರು.

Available Bible Translations

American Standard Version
Psalms 44:2 (ASV) »
King James Version
Psalms 44:2 (KJV) »
GOD’S WORD® (GW)
Psalms 44:2 (GW) »
World English Bible
Psalms 44:2 (WEB) »
Louis Segond 1910
Psaumes 44:2 (LSG) »
Luther Bibel 1912
Psalm 44:2 (LUTH1912) »
इंडियन रिवाइज्ड वर्जन - हिंदी
भजन संहिता 44:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 44:2 (PANIRV) »
ভারতীয় সংশোধিত সংস্করণ - বাংলা
গীতমালা 44:2 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 44:2 (TAMIRV) »
इंडियन रिवाइज्ड वर्जन - मराठी
स्तोत्रसंहिता 44:2 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 44:2 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 44:2 (GUJIRV) »
الكتاب المقدس باللغة العربية، فان دايك
اَلْمَزَامِيرُ 44:2 (AVD) »
תנ ך עברי מודרני
תהלים 44:2 (HEB) »
Bíblia Sagrada Português
Salmos 44:2 (BSL) »
Kinh Thánh: Tiếng Việt
Thánh Thi 44:2 (VIE) »
Reina Valera Antigua
Salmos 44:2 (RVA) »
La Sacra Bibbia
Salmi 44:2 (RIV) »
圣 经 简体中文和合本
诗 篇 44:2 (CUVS) »
聖 經 繁體中文和合本
詩 篇 44:2 (CUVT) »
Bibla e Shenjtë
Psalmet 44:2 (ALB) »
Svenska Bibeln 1917
Psaltaren 44:2 (SV1917) »
Библия на русском
Псалтирь 44:2 (RUSV) »
Українська Біблія
Псалми 44:2 (UKR) »
Szent Biblia - Magyar
Zsoltárok 44:2 (KAR) »
Българска Библия
Псалми 44:2 (BULG) »
聖書 日本語
詩篇 44:2 (JPN) »
Kitaabka Quduuska Ah
Sabuurradii 44:2 (SOM) »
De Heilige Schrift
Psalmen 44:2 (NLD) »
Dansk Bibel 1871
Salme 44:2 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »