ಕೀರ್ತನೆಗಳು 6:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 6:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 6:1 KANIRV Mobile Phone Wallpaper - ಪ್ರಧಾನಗಾಯಕನ - Mobile Bible Verse Wallpaper

ಕೀರ್ತನೆಗಳು 6:1 KANIRV

ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ. ಯೆಹೋವನೇ, ಕೋಪದಿಂದ ನನ್ನನ್ನು ಗದರಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 6:1 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 6:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 6:1 KANIRV. Please click on any image below to navigate to that specific Bible verse page.

ಕೀರ್ತನೆಗಳು 38:1 KANIRV Bible Verse Image
ಕೀರ್ತನೆಗಳು 38:1 (KANIRV) »
ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ಯೆಹೋವನೇ, ಕೋಪದಿಂದ ನನ್ನನ್ನು ಶಿಕ್ಷಿಸಬೇಡ; ರೋಷದಿಂದ ನನ್ನನ್ನು ದಂಡಿಸಬೇಡ.

ಯೆರೆಮೀಯನು 10:24 KANIRV Bible Verse Image
ಯೆರೆಮೀಯನು 10:24 (KANIRV) »
ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು.

ಯೆರೆಮೀಯನು 46:28 KANIRV Bible Verse Image
ಯೆರೆಮೀಯನು 46:28 (KANIRV) »
ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.”

ಕೀರ್ತನೆಗಳು 118:18 KANIRV Bible Verse Image
ಕೀರ್ತನೆಗಳು 118:18 (KANIRV) »
ಯೆಹೋವನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಆದರೆ ಮರಣಕ್ಕೆ ಒಪ್ಪಿಸಲಿಲ್ಲ.

1 ಪೂರ್ವಕಾಲವೃತ್ತಾಂತ 15:21 KANIRV Bible Verse Image
1 ಪೂರ್ವಕಾಲವೃತ್ತಾಂತ 15:21 (KANIRV) »
ಮತ್ತಿತ್ಯ, ಎಲೀಫೆಲೇಹು, ಮಿಕ್ನೇಯ, ದ್ವಾರಪಾಲಕರಾದ ಓಬೇದೆದೋಮ ಯೆಗೀಯೇಲರು ಅಹಜ್ಯ ಎಂಬವರು ಗಾಯಕ ನಾಯಕರಾಗಿದ್ದು ಮಂದರಸ್ಥಾಯಿಯ ಕಿನ್ನರಿಗಳನ್ನು ನುಡಿಸುವವರನ್ನು ನೆಮಿಸಿಕೊಂಡನು.

ಯೆಶಾಯನು 57:16 KANIRV Bible Verse Image
ಯೆಶಾಯನು 57:16 (KANIRV) »
ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು, ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು.

ಯೆಶಾಯನು 54:9 KANIRV Bible Verse Image
ಯೆಶಾಯನು 54:9 (KANIRV) »
“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ.

ಕೀರ್ತನೆಗಳು 4:1 KANIRV Bible Verse Image
ಕೀರ್ತನೆಗಳು 4:1 (KANIRV) »
ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಕೀರ್ತನೆಗಳು 12:1 KANIRV Bible Verse Image
ಕೀರ್ತನೆಗಳು 12:1 (KANIRV) »
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ಯೆಹೋವನೇ, ರಕ್ಷಿಸು; ಭಕ್ತರು ಮುಗಿದು ಹೋಗಿದ್ದಾರೆ. ಜನರೊಳಗೆ ನಂಬಿಗಸ್ತರನ್ನು ಕಾಣುವುದೇ ಇಲ್ಲ.

1 ಕೊರಿಂಥದವರಿಗೆ 11:31 KANIRV Bible Verse Image
1 ಕೊರಿಂಥದವರಿಗೆ 11:31 (KANIRV) »
ನಮ್ಮನ್ನು ನಾವೇ ಪರೀಕ್ಷಿಸಿಕೊಂಡರೆ ನ್ಯಾಯ ವಿಚಾರಣೆಗೊಳಗಾಗುವುದಿಲ್ಲ.

ಕೀರ್ತನೆಗಳು 2:5 KANIRV Bible Verse Image
ಕೀರ್ತನೆಗಳು 2:5 (KANIRV) »
ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,

Available Bible Translations

American Standard Version
Psalms 6:1 (ASV) »
King James Version
Psalms 6:1 (KJV) »
GOD’S WORD® (GW)
Psalms 6:1 (GW) »
World English Bible
Psalms 6:1 (WEB) »
Louis Segond 1910
Psaumes 6:1 (LSG) »
Luther Bibel 1912
Psalm 6:1 (LUTH1912) »
इंडियन रिवाइज्ड वर्जन - हिंदी
भजन संहिता 6:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 6:1 (PANIRV) »
ভারতীয় সংশোধিত সংস্করণ - বাংলা
গীতমালা 6:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 6:1 (TAMIRV) »
इंडियन रिवाइज्ड वर्जन - मराठी
स्तोत्रसंहिता 6:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 6:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 6:1 (GUJIRV) »
الكتاب المقدس باللغة العربية، فان دايك
اَلْمَزَامِيرُ 6:1 (AVD) »
תנ ך עברי מודרני
תהלים 6:1 (HEB) »
Bíblia Sagrada Português
Salmos 6:1 (BSL) »
Kinh Thánh: Tiếng Việt
Thánh Thi 6:1 (VIE) »
Reina Valera Antigua
Salmos 6:1 (RVA) »
La Sacra Bibbia
Salmi 6:1 (RIV) »
圣 经 简体中文和合本
诗 篇 6:1 (CUVS) »
聖 經 繁體中文和合本
詩 篇 6:1 (CUVT) »
Bibla e Shenjtë
Psalmet 6:1 (ALB) »
Svenska Bibeln 1917
Psaltaren 6:1 (SV1917) »
Библия на русском
Псалтирь 6:1 (RUSV) »
Українська Біблія
Псалми 6:1 (UKR) »
Szent Biblia - Magyar
Zsoltárok 6:1 (KAR) »
Българска Библия
Псалми 6:1 (BULG) »
聖書 日本語
詩篇 6:1 (JPN) »
Kitaabka Quduuska Ah
Sabuurradii 6:1 (SOM) »
De Heilige Schrift
Psalmen 6:1 (NLD) »
Dansk Bibel 1871
Salme 6:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »