ಕೀರ್ತನೆಗಳು 90:1 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಕೀರ್ತನೆಗಳು 90:1 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಕೀರ್ತನೆಗಳು 90:1 KANIRV Mobile Phone Wallpaper - ಪಾಪಾತ್ಮರಿಗೆ ದೇವರ - Mobile Bible Verse Wallpaper

ಕೀರ್ತನೆಗಳು 90:1 KANIRV

ಪಾಪಾತ್ಮರಿಗೆ ದೇವರ ದಯವೇ ಆಶ್ರಯ ಕರ್ತನೇ, ತಲತಲಾಂತರಗಳಿಂದಲೂ ನಮ್ಮ ಆಶ್ರಯಸ್ಥಾನವು ನೀನೇ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಕೀರ್ತನೆಗಳು 90:1 KANIRV Bible images with quotes are generated using nature scenery backgrounds and scenic photos.

ಕೀರ್ತನೆಗಳು 90:1 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಕೀರ್ತನೆಗಳು 90:1 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 33:27 KANIRV Bible Verse Image
ಧರ್ಮೋಪದೇಶಕಾಂಡ 33:27 (KANIRV) »
ಆದಿಯಿಂದಲೂ ದೇವರೇ ನಿಮಗೆ ನಿವಾಸಸ್ಥಾನವಾಗಿದ್ದಾನಲ್ಲಾ; ಸದಾ ದೇವರ ಹಸ್ತವೇ ನಿಮಗೆ ಆಧಾರ. ಆತನು “ನಿಮ್ಮೆದುರಿನಿಂದ ಶತ್ರುಗಳನ್ನು ಹೊರಡಿಸಿ ಅವರನ್ನು ಸಂಹರಿಸಿರಿ” ಎಂದು ಆಜ್ಞಾಪಿಸಿದನು;

ಕೀರ್ತನೆಗಳು 71:3 KANIRV Bible Verse Image
ಕೀರ್ತನೆಗಳು 71:3 (KANIRV) »
ನಾನು ಯಾವಾಗಲೂ ಮರೆಹೋಗುವ ಆಶ್ರಯಗಿರಿಯಾಗಿರು; ನನ್ನ ರಕ್ಷಣೆಗೋಸ್ಕರ ಆಜ್ಞಾಪಿಸಿದ್ದೀಯಲ್ಲವೇ. ನೀನೇ ನನ್ನ ಬಂಡೆಯೂ, ಕೋಟೆಯೂ ಆಗಿದ್ದೀಯಲ್ಲಾ.

ಯೆಹೆಜ್ಕೇಲನು 11:16 KANIRV Bible Verse Image
ಯೆಹೆಜ್ಕೇಲನು 11:16 (KANIRV) »
“ಆದಕಾರಣ ನೀನು ಹೀಗೆ ಸಾರು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ನಾನು ಅವರನ್ನು ದೂರವಾಗಿ ತೊಲಗಿಸಿ, ಜನಾಂಗಗಳಲ್ಲಿ ಮತ್ತು ಅನ್ಯದೇಶದ ಜನಾಂಗಗಳಲ್ಲಿ ಚದರಿಸಿದರೂ ಅವರು ಸೇರಿರುವ ದೇಶಗಳಲ್ಲಿಯೇ ನಾನು ಸ್ವಲ್ಪ ಕಾಲದ ಮಟ್ಟಿಗೆ ಅವರಿಗೆ ಪವಿತ್ರಾಲಯವಾಗಿರುವೆನು.’

ಯೋಹಾನನು 6:56 KANIRV Bible Verse Image
ಯೋಹಾನನು 6:56 (KANIRV) »
ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.

1 ಯೋಹಾನನು 4:16 KANIRV Bible Verse Image
1 ಯೋಹಾನನು 4:16 (KANIRV) »
ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.

ಕೀರ್ತನೆಗಳು 91:1 KANIRV Bible Verse Image
ಕೀರ್ತನೆಗಳು 91:1 (KANIRV) »
ಅತ್ಯುನ್ನತನಾದ ದೇವರ ಮೊರೆಹೊಕ್ಕವನು, ಸರ್ವಶಕ್ತನ ಆಶ್ರಯದಲ್ಲಿ ಸುರಕ್ಷಿತನಾಗಿರುವನು.

ಕೀರ್ತನೆಗಳು 89:1 KANIRV Bible Verse Image
ಕೀರ್ತನೆಗಳು 89:1 (KANIRV) »
ಜೇರಹ ಕುಲದವನಾದ ಏತಾನನ ಪದ್ಯ. ಯೆಹೋವನೇ, ನಿತ್ಯವೂ ನಿನ್ನ ಕೃಪಾತಿಶಯವನ್ನು ಹಾಡಿಹರಸುವೆನು; ನನ್ನ ಬಾಯಿ ನಿನ್ನ ಸತ್ಯವನ್ನು, ಮುಂದಣ ಸಂತಾನದವರೆಲ್ಲರಿಗೂ ತಿಳಿಯಮಾಡುವುದು.

ಕೀರ್ತನೆಗಳು 91:9 KANIRV Bible Verse Image
ಕೀರ್ತನೆಗಳು 91:9 (KANIRV) »
ಯೆಹೋವನೇ ನನ್ನ ಶರಣನು! ಅತ್ಯುನ್ನತನಾದ ದೇವರನ್ನು ನಿವಾಸಸ್ಥಾನ ಮಾಡಿಕೊಂಡಿದ್ದಿಯಲ್ಲಾ.

ಯೆಶಾಯನು 8:14 KANIRV Bible Verse Image
ಯೆಶಾಯನು 8:14 (KANIRV) »
ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ ಎಡವುವ ಕಲ್ಲೂ, ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು.

ಅರಣ್ಯಕಾಂಡ 13:1 KANIRV Bible Verse Image
ಅರಣ್ಯಕಾಂಡ 13:1 (KANIRV) »
ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

1 ತಿಮೊಥೆಯನಿಗೆ 6:11 KANIRV Bible Verse Image
1 ತಿಮೊಥೆಯನಿಗೆ 6:11 (KANIRV) »
ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ವಿಮೋಚನಕಾಂಡ 33:14 KANIRV Bible Verse Image
ವಿಮೋಚನಕಾಂಡ 33:14 (KANIRV) »
ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು.

Available Bible Translations

American Standard Version
Psalms 90:1 (ASV) »
King James Version
Psalms 90:1 (KJV) »
GOD’S WORD® (GW)
Psalms 90:1 (GW) »
World English Bible
Psalms 90:1 (WEB) »
Louis Segond 1910
Psaumes 90:1 (LSG) »
Luther Bibel 1912
Psalm 90:1 (LUTH1912) »
इंडियन रिवाइज्ड वर्जन - हिंदी
भजन संहिता 90:1 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਬੂਰ 90:1 (PANIRV) »
ভারতীয় সংশোধিত সংস্করণ - বাংলা
গীতমালা 90:1 (BENIRV) »
இந்தியன் ரீவைஸ்டு வேர்ஷன் - தமிழ்
சங்கீதங்கள் 90:1 (TAMIRV) »
इंडियन रिवाइज्ड वर्जन - मराठी
स्तोत्रसंहिता 90:1 (MARIRV) »
ఇండియన్ రేవిజ్డ్ వెర్షన్ - తెలుగు
కీర్తన 90:1 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતશાસ્ત્ર 90:1 (GUJIRV) »
الكتاب المقدس باللغة العربية، فان دايك
اَلْمَزَامِيرُ 90:1 (AVD) »
תנ ך עברי מודרני
תהלים 90:1 (HEB) »
Bíblia Sagrada Português
Salmos 90:1 (BSL) »
Kinh Thánh: Tiếng Việt
Thánh Thi 90:1 (VIE) »
Reina Valera Antigua
Salmos 90:1 (RVA) »
La Sacra Bibbia
Salmi 90:1 (RIV) »
圣 经 简体中文和合本
诗 篇 90:1 (CUVS) »
聖 經 繁體中文和合本
詩 篇 90:1 (CUVT) »
Bibla e Shenjtë
Psalmet 90:1 (ALB) »
Svenska Bibeln 1917
Psaltaren 90:1 (SV1917) »
Библия на русском
Псалтирь 90:1 (RUSV) »
Українська Біблія
Псалми 90:1 (UKR) »
Szent Biblia - Magyar
Zsoltárok 90:1 (KAR) »
Българска Библия
Псалми 90:1 (BULG) »
聖書 日本語
詩篇 90:1 (JPN) »
Kitaabka Quduuska Ah
Sabuurradii 90:1 (SOM) »
De Heilige Schrift
Psalmen 90:1 (NLD) »
Dansk Bibel 1871
Salme 90:1 (DA1871) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »