ಪ್ರಕಟಣೆ 14:7 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪ್ರಕಟಣೆ 14:7 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪ್ರಕಟಣೆ 14:7 KANIRV Mobile Phone Wallpaper - ಆ ದೂತನು, - Mobile Bible Verse Wallpaper

ಪ್ರಕಟಣೆ 14:7 KANIRV

ಆ ದೂತನು, “ನೀವೆಲ್ಲರೂ ದೇವರಿಗೆ ಭಯಪಟ್ಟು ಆತನಿಗೆ ಮಹಿಮೆಯನ್ನು ಸಲ್ಲಿಸಿರಿ. ಏಕೆಂದರೆ ಆತನು ನ್ಯಾಯತೀರ್ಪು ಮಾಡುವ ಸಮಯವು ಬಂದಿದೆ. ಭೂಲೋಕ ಪರಲೋಕಗಳನ್ನೂ, ಸಮುದ್ರವನ್ನೂ, ನೀರಿನ ಬುಗ್ಗೆಗಳನ್ನೂ ಉಂಟುಮಾಡಿದಾತನನ್ನು ಆರಾಧಿಸಿರಿ” ಎಂದು ಮಹಾಧ್ವನಿಯಿಂದ ಹೇಳಿದನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪ್ರಕಟಣೆ 14:7 KANIRV Bible images with quotes are generated using nature scenery backgrounds and scenic photos.

ಪ್ರಕಟಣೆ 14:7 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪ್ರಕಟಣೆ 14:7 KANIRV. Please click on any image below to navigate to that specific Bible verse page.

ವಿಮೋಚನಕಾಂಡ 20:11 KANIRV Bible Verse Image
ವಿಮೋಚನಕಾಂಡ 20:11 (KANIRV) »
ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

ಪ್ರಕಟಣೆ 15:4 KANIRV Bible Verse Image
ಪ್ರಕಟಣೆ 15:4 (KANIRV) »
ಕರ್ತನೇ, ನಿನಗೆ ಭಯಪಡದವರು ಮತ್ತು ನಿನ್ನ ನಾಮವನ್ನು ಮಹಿಮೆ ಪಡಿಸದವರು ಯಾರಾದರು ಇದ್ದಾರೆಯೇ? ನೀನೊಬ್ಬನೇ ಪರಿಶುದ್ಧನು. ನಿನ್ನ ನೀತಿಯುಳ್ಳ ನ್ಯಾಯತೀರ್ಪು ಬೆಳಕಿಗೆ ಬಂದುದರಿಂದ ಸರ್ವಜನಾಂಗಗಳು ನಿನ್ನ ಸನ್ನಿಧಾನಕ್ಕೆ ಬಂದು ನಿನ್ನನ್ನು ಆರಾಧಿಸುವರು.”

ನೆಹೆಮೀಯನು 9:6 KANIRV Bible Verse Image
ನೆಹೆಮೀಯನು 9:6 (KANIRV) »
ಯೆಹೋವನೇ ನೀನೊಬ್ಬನೇ ದೇವರು; ನೀನು ಉನ್ನತೋನ್ನತವಾದ ಆಕಾಶವನ್ನೂ, ಅದರ ಸೈನ್ಯವನ್ನೂ, ಭೂಮಿಯನ್ನೂ ಅದರ ಮೇಲಿರುವುದನ್ನೂ, ಸಮುದ್ರಗಳನ್ನೂ ಎಲ್ಲಾ ಜಲಚರಗಳನ್ನೂ ಉಂಟುಮಾಡಿ, ಸಮಸ್ತ ಪ್ರಾಣಿಗಳಿಗೂ ಜೀವಕೊಡುವಾತನಾಗಿರುತ್ತೀ. ಆಕಾಶಸೈನ್ಯದವರು ನಿನ್ನನ್ನು ಆರಾಧಿಸುತ್ತಾರೆ.

ಪ್ರಕಟಣೆ 4:11 KANIRV Bible Verse Image
ಪ್ರಕಟಣೆ 4:11 (KANIRV) »
ಆ ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಕುಳಿತಾತನ ಪಾದಕ್ಕೆ ಅಡ್ಡಬಿದ್ದು, ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ, “ಕರ್ತನೇ ನಮ್ಮ ದೇವರೇ ನೀನು ಮಹಿಮೆಯನ್ನು, ಗೌರವವನ್ನು, ಬಲವನ್ನು ಹೊಂದುವುದಕ್ಕೆ ಯೋಗ್ಯನಾಗಿದ್ದೀ, ಏಕೆಂದರೆ ಸಮಸ್ತವನ್ನು ಸೃಷ್ಟಿಸಿದಾತನು ನೀನೇ. ಎಲ್ಲವೂ ನಿನ್ನ ಚಿತ್ತದಿಂದಲೇ ಇದ್ದವು ಮತ್ತು ನಿನ್ನ ಚಿತ್ತದಿಂದಲೇ ನಿರ್ಮಿತವಾದವು” ಎಂದು ಹೇಳುತ್ತಾ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನನ್ನು ಆರಾಧಿಸುತ್ತಿದ್ದರು.

ಪ್ರಕಟಣೆ 11:18 KANIRV Bible Verse Image
ಪ್ರಕಟಣೆ 11:18 (KANIRV) »
ಜನಾಂಗಗಳು ಕೋಪಿಸಿಕೊಂಡವು. ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯವು ಬಂದಿದೆ. ನೀನು ನಿನ್ನ ದಾಸರಾದ ಪ್ರವಾದಿಗಳಿಗೂ, ದೇವಜನರಿಗೂ, ನಿನ್ನ ನಾಮಕ್ಕೆ ಭಯಪಡುವ ಹಿರಿಯರೂ ಕಿರಿಯರೂ ಆಗಿರುವ ನಿನ್ನ ಭಕ್ತರಿಗೆ ಪ್ರತಿಫಲವನ್ನು ಕೊಡುವುದಕ್ಕೂ ಲೋಕನಾಶಕರನ್ನು ವಿನಾಶಗೊಳಿಸುವ ಕಾಲವು ಬಂದಿದೆ” ಎಂದು ಆತನನ್ನು ಆರಾಧಿಸಿದರು.

ಕೀರ್ತನೆಗಳು 146:5 KANIRV Bible Verse Image
ಕೀರ್ತನೆಗಳು 146:5 (KANIRV) »
ಯಾರಿಗೆ ಯಾಕೋಬನ ದೇವರು ಸಹಾಯಕನೋ, ಯಾರು ತನ್ನ ದೇವರಾದ ಯೆಹೋವನನ್ನು ನಂಬಿರುತ್ತಾನೋ, ಅವನೇ ಧನ್ಯನು.

ಕೀರ್ತನೆಗಳು 33:6 KANIRV Bible Verse Image
ಕೀರ್ತನೆಗಳು 33:6 (KANIRV) »
ಯೆಹೋವನ ಅಪ್ಪಣೆಯಿಂದಲೇ ಆಕಾಶವು ಉಂಟಾಯಿತು; ಅದರಲ್ಲಿರುವುದೆಲ್ಲವೂ ಆತನ ಶ್ವಾಸದಿಂದ ನಿರ್ಮಿತವಾಯಿತು.

ಪ್ರಕಟಣೆ 11:13 KANIRV Bible Verse Image
ಪ್ರಕಟಣೆ 11:13 (KANIRV) »
ಅದೇ ಗಳಿಗೆಯಲ್ಲಿ ಮಹಾ ಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು. ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತು ಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕದ ದೇವರನ್ನು ಘನಪಡಿಸಿದರು.

ಅಪೊಸ್ತಲರ ಕೃತ್ಯಗಳು 17:23 KANIRV Bible Verse Image
ಅಪೊಸ್ತಲರ ಕೃತ್ಯಗಳು 17:23 (KANIRV) »
ನಾನು ನಿಮ್ಮ ಪಟ್ಟಣದಲ್ಲಿ ತಿರುಗಾಡುತ್ತಾ ನೀವು ಪೂಜಿಸುವ ದೇವತಾ ಪ್ರತಿಮೆಗಳನ್ನು ಚೆನ್ನಾಗಿ ನೋಡುತ್ತಾ ಇದ್ದಾಗ ಒಂದು ಬಲಿಪೀಠವು ನನ್ನ ಕಣ್ಣಿಗೆ ಬಿತ್ತು; ಅದರ ಮೇಲೆ ‘ತಿಳಿಯದ ದೇವರಿಗೆ’ ಎಂದು ಬರೆದಿತ್ತು; ಆದಕಾರಣ ನೀವು ಯಾವುದನ್ನು ತಿಳಿಯದೆ ಪೂಜಿಸುತ್ತಿದ್ದೀರೋ ಅದನ್ನೇ ನಿಮಗೆ ತಿಳಿಯಪಡಿಸುತ್ತೇನೆ, ಕೇಳಿರಿ ಅಂದನು.

ಪ್ರಸಂಗಿ 12:13 KANIRV Bible Verse Image
ಪ್ರಸಂಗಿ 12:13 (KANIRV) »
ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.

ಪ್ರಕಟಣೆ 4:9 KANIRV Bible Verse Image
ಪ್ರಕಟಣೆ 4:9 (KANIRV) »
ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,

ಪ್ರಕಟಣೆ 18:10 KANIRV Bible Verse Image
ಪ್ರಕಟಣೆ 18:10 (KANIRV) »
“ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡಿ ಭಯಪಟ್ಟು ಅವಳಿಗಾಗಿ ದೂರದಲ್ಲಿ ನಿಂತು ಅಳುತ್ತಾ ಗೋಳಾಡುತ್ತಾ, ‘ಅಯ್ಯೋ ಅಯ್ಯೋ ಮಹಾ ನಗರವಾದ ಬಾಬೆಲ್ ಪಟ್ಟಣವೇ, ಬಲಿಷ್ಠವಾದ ಬಾಬೆಲ್ ನಗರಿಯೇ ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ತಾಸಿನಲ್ಲಿ ಬಂದಿತಲ್ಲಾ’ ಎಂದು ಶೋಕಿಸುವರು.

Available Bible Translations

American Standard Version
Revelation 14:7 (ASV) »
King James Version
Revelation 14:7 (KJV) »
GOD’S WORD® (GW)
Revelation 14:7 (GW) »
World English Bible
Revelation 14:7 (WEB) »
Louis Segond 1910
Apocalypse 14:7 (LSG) »
इंडियन रिवाइज्ड वर्जन - हिंदी
प्रकाशितवाक्य 14:7 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਪਰਕਾਸ਼ ਦੀ ਪੋਥੀ 14:7 (PANIRV) »
ভারতীয় সংশোধিত সংস্করণ - বাংলা
पপ্রত্যাদেশ 14:7 (BENIRV) »
இந்தியன் ரீவைஸ்டு வேர்ஷன் - தமிழ்
வெளிப்படுத்தின விசேஷம் 14:7 (TAMIRV) »
इंडियन रिवाइज्ड वर्जन - मराठी
प्रकटीकरण 14:7 (MARIRV) »
ఇండియన్ రేవిజ్డ్ వెర్షన్ - తెలుగు
ప్రకటన గ్రంథం 14:7 (TELIRV) »
ઇન્ડિયન રિવાયઝ્ડ વર્ઝન - ગુજરાતી
પ્રકટીકરણ 14:7 (GUJIRV) »
الكتاب المقدس باللغة العربية، فان دايك
رُؤيا 14:7 (AVD) »
תנ ך עברי מודרני
ההתגלות 14:7 (HEB) »
Bíblia Sagrada Português
Apocalipse 14:7 (BSL) »
Kinh Thánh: Tiếng Việt
Khải Huyền 14:7 (VIE) »
Reina Valera Antigua
Apocalipsis 14:7 (RVA) »
圣 经 简体中文和合本
启 示 录 14:7 (CUVS) »
聖 經 繁體中文和合本
启 示 录 14:7 (CUVT) »
Bibla e Shenjtë
Zbulesa 14:7 (ALB) »
Библия на русском
Откровение 14:7 (RUSV) »
Українська Біблія
Об'явлення 14:7 (UKR) »
Szent Biblia - Magyar
Jelenések 14:7 (KAR) »
Българска Библия
Откровение 14:7 (BULG) »
Kitaabka Quduuska Ah
Muujintii 14:7 (SOM) »
De Heilige Schrift
Openbaring 14:7 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »