ರೋಮಾಪುರದವರಿಗೆ 9:29 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ರೋಮಾಪುರದವರಿಗೆ 9:29 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ರೋಮಾಪುರದವರಿಗೆ 9:29 KANIRV Mobile Phone Wallpaper - “ಸೇನಾಧೀಶ್ವರನಾದ - Mobile Bible Verse Wallpaper

ರೋಮಾಪುರದವರಿಗೆ 9:29 KANIRV

“ಸೇನಾಧೀಶ್ವರನಾದ ಕರ್ತನು ನಮಗೆ ಒಂದು ಸಂತಾನವನ್ನು ಉಳಿಸದೆ ಹೋಗಿದ್ದರೆ “ಸೊದೋಮಿನ ಗತಿಯೇ ನಮಗಾಗುತ್ತಿತ್ತು ಗೊಮೋರದ ದುರ್ದೆಸೆಯೇ ಸಂಭವಿಸುತ್ತಿತ್ತು” ಎಂದು ಮೊದಲೇ ತಿಳಿದುಕೊಂಡು ಹೇಳಿದ್ದಾರೆ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ರೋಮಾಪುರದವರಿಗೆ 9:29 KANIRV Bible images with quotes are generated using nature scenery backgrounds and scenic photos.

ರೋಮಾಪುರದವರಿಗೆ 9:29 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ರೋಮಾಪುರದವರಿಗೆ 9:29 KANIRV. Please click on any image below to navigate to that specific Bible verse page.

ಯೆಶಾಯನು 1:9 KANIRV Bible Verse Image
ಯೆಶಾಯನು 1:9 (KANIRV) »
ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.

ಯೆಶಾಯನು 13:19 KANIRV Bible Verse Image
ಯೆಶಾಯನು 13:19 (KANIRV) »
ರಾಜ್ಯಗಳ ಘನತೆಯೂ, ಕಸ್ದೀಯರ ಮಹಿಮೆಯ ಭೂಷಣವೂ ಆದ ಬಾಬಿಲೋನಿಗೆ, ದೇವರು ನಾಶಮಾಡಿದ ಸೊದೋಮ್ ಗೋಮೋರಗಳ ಗತಿಯೇ ಸಂಭವಿಸುವುದು.

ಯೆರೆಮೀಯನು 50:40 KANIRV Bible Verse Image
ಯೆರೆಮೀಯನು 50:40 (KANIRV) »
ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.

ಯಾಕೋಬನು 5:4 KANIRV Bible Verse Image
ಯಾಕೋಬನು 5:4 (KANIRV) »
ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.

ಯೆರೆಮೀಯನು 49:18 KANIRV Bible Verse Image
ಯೆರೆಮೀಯನು 49:18 (KANIRV) »
ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ, ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋಮಿನಲ್ಲಿಯೂ ಯಾರೂ ವಾಸಿಸುವುದಿಲ್ಲ, ಯಾವ ನರಪ್ರಾಣಿಯೂ ಇಳಿದುಕೊಳ್ಳುವುದಿಲ್ಲ.

ಆಮೋಸನು 4:11 KANIRV Bible Verse Image
ಆಮೋಸನು 4:11 (KANIRV) »
“ಸೊದೋಮ್ ಮತ್ತು ಗೊಮೋರಗಳನ್ನು ಕೆಡವಿದಂತೆ, ನಾನು ನಿಮ್ಮ ಪಟ್ಟಣಗಳನ್ನು ಕೆಡವಿಬಿಟ್ಟಿದ್ದೇನೆ. ಬೆಂಕಿ ಉರಿಯಿಂದ ಎಳೆದ ಕೊಳ್ಳೆಯ ಹಾಗೆ ಇದ್ದೀರಿ. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನು ನುಡಿ.

ಧರ್ಮೋಪದೇಶಕಾಂಡ 29:23 KANIRV Bible Verse Image
ಧರ್ಮೋಪದೇಶಕಾಂಡ 29:23 (KANIRV) »
ಎಲ್ಲಾ ಜನಾಂಗಗಳವರೂ ನಿಮ್ಮ ದೇಶವು ಯಾವ ವ್ಯವಸಾಯವೂ ಇಲ್ಲದೆ, ಹುಲ್ಲಾದರೂ ಬೆಳೆಯದೆ, ಹಾಳುಬಿದ್ದಿರುವುದನ್ನು ಕಾಣುವರು. ಯೆಹೋವನು ಕೋಪ ಮತ್ತು ರೋಷದಿಂದ ಕೆಡವಿದ ಸೊದೋಮ್ ಮತ್ತು ಗೊಮೋರ, ಅದ್ಮಾ ಮತ್ತು ಚೆಬೋಯಿಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟು ಹೋಗಿ, ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವುದನ್ನು ಕಂಡು,

ಆದಿಕಾಂಡ 19:24 KANIRV Bible Verse Image
ಆದಿಕಾಂಡ 19:24 (KANIRV) »
ಆಗ ಯೆಹೋವನು ಸೊದೋಮ್ ಗೊಮೋರಗಳ ಮೇಲೆ ಆಕಾಶದಿಂದ ಅಗ್ನಿಗಂಧಕಗಳನ್ನು ಸುರಿಸಿ

2 ಪೇತ್ರನು 2:6 KANIRV Bible Verse Image
2 ಪೇತ್ರನು 2:6 (KANIRV) »
ಆತನು ಸೊದೋಮ್ ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಇನ್ನು ಮೇಲೆ ಭಕ್ತಿಹೀನರಾಗಿ ಬದುಕುವವರಿಗೆ ಬರುವ ದುರ್ಗತಿಯನ್ನು ಸೂಚಿಸುವುದಕ್ಕಾಗಿ ದೃಷ್ಟಾಂತವಾಗಿ ಅವುಗಳಿಗೆ ದಂಡನೆಯನ್ನು ವಿಧಿಸಿದನು.

ಯೂದನು 1:7 KANIRV Bible Verse Image
ಯೂದನು 1:7 (KANIRV) »
ಸೊದೋಮ್ ಗೊಮೋರ ಪಟ್ಟಣಗಳವರೂ, ಅವುಗಳ ಸುತ್ತಮುತ್ತಲಿನ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು, ಅಸ್ವಾಭಾವಿಕವಾದ ಕಾರ್ಯಗಳನ್ನು ಅನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ, ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.

ಪ್ರಲಾಪಗಳು 3:22 KANIRV Bible Verse Image
ಪ್ರಲಾಪಗಳು 3:22 (KANIRV) »
ನಾನು ಉಳಿದಿರುವುದು ಒಡಂಬಡಿಕೆಗೆ ಬದ್ಧವಾಗಿರುವ ಆತನ ನಂಬಿಗಸ್ತಿಕೆಯಿಂದಲೇ; ಯೆಹೋವನ ಕೃಪಾವರಗಳ ಕಾರ್ಯಗಳು ನಿಂತುಹೋಗವು.

ಚೆಫನ್ಯನು 2:6 KANIRV Bible Verse Image
ಚೆಫನ್ಯನು 2:6 (KANIRV) »
ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.

Available Bible Translations

American Standard Version
Romans 9:29 (ASV) »
King James Version
Romans 9:29 (KJV) »
GOD’S WORD® (GW)
Romans 9:29 (GW) »
World English Bible
Romans 9:29 (WEB) »
Louis Segond 1910
Romains 9:29 (LSG) »
इंडियन रिवाइज्ड वर्जन - हिंदी
रोमियों 9:29 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਰੋਮੀਆਂ 9:29 (PANIRV) »
ভারতীয় সংশোধিত সংস্করণ - বাংলা
ৰোমীয়া 9:29 (BENIRV) »
இந்தியன் ரீவைஸ்டு வேர்ஷன் - தமிழ்
ரோமர் 9:29 (TAMIRV) »
इंडियन रिवाइज्ड वर्जन - मराठी
रोमकरांस 9:29 (MARIRV) »
ఇండియన్ రేవిజ్డ్ వెర్షన్ - తెలుగు
రోమీయులకు 9:29 (TELIRV) »
ઇન્ડિયન રિવાયઝ્ડ વર્ઝન - ગુજરાતી
રોમનોને 9:29 (GUJIRV) »
الكتاب المقدس باللغة العربية، فان دايك
رُومِيَةَ 9:29 (AVD) »
Bíblia Sagrada Português
Romanos 9:29 (BSL) »
Kinh Thánh: Tiếng Việt
Rô-ma 9:29 (VIE) »
Reina Valera Antigua
Romanos 9:29 (RVA) »
La Sacra Bibbia
Romani 9:29 (RIV) »
圣 经 简体中文和合本
罗 马 书 9:29 (CUVS) »
聖 經 繁體中文和合本
羅 馬 書 9:29 (CUVT) »
Bibla e Shenjtë
Romakëve 9:29 (ALB) »
Библия на русском
Римлянам 9:29 (RUSV) »
Українська Біблія
римлян 9:29 (UKR) »
Szent Biblia - Magyar
Róma 9:29 (KAR) »
Българска Библия
Римляни 9:29 (BULG) »
Kitaabka Quduuska Ah
Rooma 9:29 (SOM) »
De Heilige Schrift
Romeinen 9:29 (NLD) »

ರೋಮಾಪುರದವರಿಗೆ 9 (KANIRV) Verse Selection

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »