ಪರಮಗೀತೆ 5:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪರಮಗೀತೆ 5:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪರಮಗೀತೆ 5:10 KANIRV Mobile Phone Wallpaper - ನನ್ನ ನಲ್ಲನು - Mobile Bible Verse Wallpaper

ಪರಮಗೀತೆ 5:10 KANIRV

ನನ್ನ ನಲ್ಲನು ತೇಜೋಮಯವಾದ ಕೆಂಪು ಬಣ್ಣವುಳ್ಳವನು; ಅವನು ಹತ್ತು ಸಾವಿರ ಜನರಲ್ಲಿ ಧ್ವಜಪ್ರಾಯನು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪರಮಗೀತೆ 5:10 KANIRV Bible images with quotes are generated using nature scenery backgrounds and scenic photos.

ಪರಮಗೀತೆ 5:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪರಮಗೀತೆ 5:10 KANIRV. Please click on any image below to navigate to that specific Bible verse page.

ಕೀರ್ತನೆಗಳು 45:2 KANIRV Bible Verse Image
ಕೀರ್ತನೆಗಳು 45:2 (KANIRV) »
ನೀನು ಎಲ್ಲಾ ಮನುಷ್ಯರಿಗಿಂತ ಅತಿಸುಂದರನು; ನಿನ್ನ ಮಾತುಗಳು ಬಹು ಮಧುರ; ಇದರಿಂದಲೇ ದೈವಾನುಗ್ರಹವು ಯಾವಾಗಲೂ ನಿನ್ನ ಮೇಲಿದೆ ಎಂಬುದು ಸ್ವಷ್ಟವಾಗುತ್ತದೆ.

ಕೀರ್ತನೆಗಳು 45:17 KANIRV Bible Verse Image
ಕೀರ್ತನೆಗಳು 45:17 (KANIRV) »
ನಿನ್ನ ಹೆಸರು ತಲತಲಾಂತರಗಳಲ್ಲಿ ಜ್ಞಾಪಕವಿರುವಂತೆ ನಾನು ಮಾಡುವೆನು; ಅದುದರಿಂದ ಎಲ್ಲಾ ಜನಗಳು ನಿನ್ನನ್ನು ಯುಗಯುಗಾಂತರಗಳಲ್ಲಿಯೂ ಪ್ರಶಂಸಿಸುವರು.

ಫಿಲಿಪ್ಪಿಯವರಿಗೆ 2:9 KANIRV Bible Verse Image
ಫಿಲಿಪ್ಪಿಯವರಿಗೆ 2:9 (KANIRV) »
ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ, ಎಲ್ಲಾ ಹೆಸರುಗಳಿಗಿಂತ ಶ್ರೇಷ್ಠವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.

ಧರ್ಮೋಪದೇಶಕಾಂಡ 32:31 KANIRV Bible Verse Image
ಧರ್ಮೋಪದೇಶಕಾಂಡ 32:31 (KANIRV) »
ನಮ್ಮ ಆಶ್ರಯದುರ್ಗ ಅವರ ಆಶ್ರಯದುರ್ಗದಂತಲ್ಲಾ, ನಮ್ಮ ಅಶ್ರಯದಾತನಿಗೆ ಯಾರು ಸಮಾನರಲ್ಲವೆಂದು ನಮ್ಮ ಶತ್ರುಗಳೇ ಒಪ್ಪಿಕೊಳ್ಳುತ್ತಾರೆ.

ಇಬ್ರಿಯರಿಗೆ 7:26 KANIRV Bible Verse Image
ಇಬ್ರಿಯರಿಗೆ 7:26 (KANIRV) »
ಇಂಥವನೇ ನಮಗೆ ಬೇಕಾಗಿರುವ ಮಹಾಯಾಜಕನು, ಈತನು ಪರಿಶುದ್ಧನೂ, ನಿರ್ದೋಷಿಯೂ, ನಿಷ್ಕಳಂಕನೂ, ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನು, ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.

ಕೊಲೊಸ್ಸೆಯವರಿಗೆ 1:18 KANIRV Bible Verse Image
ಕೊಲೊಸ್ಸೆಯವರಿಗೆ 1:18 (KANIRV) »
ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.

ರೋಮಾಪುರದವರಿಗೆ 9:5 KANIRV Bible Verse Image
ರೋಮಾಪುರದವರಿಗೆ 9:5 (KANIRV) »
ಅವರ ಪೂರ್ವಿಕರು ಇವರಿಗೆ ಸಂಬಂಧಪಟ್ಟವರೇ, ಕ್ರಿಸ್ತನು ಶರೀರಸಂಬಂಧವಾಗಿ ಅವರ ವಂಶದಲ್ಲಿಯೇ ಹುಟ್ಟಿದನು. ಆತನು ಎಲ್ಲಾದರ ಮೇಲೆ ಒಡೆಯನೂ, ನಿರಂತರ ಸ್ತುತಿ ಹೊಂದತಕ್ಕ ದೇವರೂ ಆಗಿದ್ದಾನೆ. ಆಮೆನ್.

ಯೆಶಾಯನು 66:19 KANIRV Bible Verse Image
ಯೆಶಾಯನು 66:19 (KANIRV) »
ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.”

ಯೆಶಾಯನು 10:18 KANIRV Bible Verse Image
ಯೆಶಾಯನು 10:18 (KANIRV) »
ಅದು ದೇಹಾತ್ಮಗಳನ್ನು ಉಳಿಸದೇ ಅಲ್ಲಿನ ವನದ ಮತ್ತು ತೋಟದ ವೈಭವವನ್ನು ನಿರ್ಮೂಲ ಮಾಡುವುದು. ದೇಶವೋ ರೋಗಿಯಂತೆ ನಾಶವಾಗುವುದು.

ಪರಮಗೀತೆ 2:1 KANIRV Bible Verse Image
ಪರಮಗೀತೆ 2:1 (KANIRV) »
ನಾನು ಶಾರೋನಿನ ನೆಲಸಂಪಿಗೆ, ತಗ್ಗಿನ ತಾವರೆ.

1 ಸಮುವೇಲನು 16:12 KANIRV Bible Verse Image
1 ಸಮುವೇಲನು 16:12 (KANIRV) »
ಅವನು ಕೆಂಪುಬಣ್ಣದವನೂ, ಸುಂದರನೇತ್ರನೂ, ನೋಡುವುದಕ್ಕೆ ರಮಣೀಯನೂ ಆಗಿದ್ದನು. ಯೆಹೋವನು ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ” ಎಂದು ಆಜ್ಞಾಪಿಸಲು

ಇಬ್ರಿಯರಿಗೆ 2:10 KANIRV Bible Verse Image
ಇಬ್ರಿಯರಿಗೆ 2:10 (KANIRV) »
ಸಮಸ್ತವು ಯಾವನಿಗೋಸ್ಕರವೂ ಯಾವನಿಂದಲೂ ಉಂಟಾಯಿತೋ, ಆತನು ಬಹುಮಂದಿ ಪುತ್ರರನ್ನು ಮಹಿಮೆಗೆ ಸೇರಿಸುವುದಕ್ಕಾಗಿ, ಅವರ ರಕ್ಷಣಾನಾಯಕನನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ಆತನಿಗೆ ಯುಕ್ತವಾಗಿತ್ತು.

Available Bible Translations

American Standard Version
Song of Solomon 5:10 (ASV) »
इंडियन रिवाइज्ड वर्जन - हिंदी
श्रेष्ठगीत 5:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਸੁਲੇਮਾਨ ਦਾ ਗੀਤ 5:10 (PANIRV) »
ভারতীয় সংশোধিত সংস্করণ - বাংলা
পৰমগীত 5:10 (BENIRV) »
இந்தியன் ரீவைஸ்டு வேர்ஷன் - தமிழ்
உன்னதப்பாட்டு 5:10 (TAMIRV) »
इंडियन रिवाइज्ड वर्जन - मराठी
गीतरत्न 5:10 (MARIRV) »
ఇండియన్ రేవిజ్డ్ వెర్షన్ - తెలుగు
పరమ 5:10 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતોનું ગીત 5:10 (GUJIRV) »
الكتاب المقدس باللغة العربية، فان دايك
نَشِيدُ ٱلْأَنْشَادِ 5:10 (AVD) »
תנ ך עברי מודרני
שיר השירים 5:10 (HEB) »
Bíblia Sagrada Português
Canção de Salomão 5:10 (BSL) »
Kinh Thánh: Tiếng Việt
Nhã Ca 5:10 (VIE) »
Reina Valera Antigua
Cantares 5:10 (RVA) »
圣 经 简体中文和合本
雅 歌 5:10 (CUVS) »
聖 經 繁體中文和合本
雅 歌 5:10 (CUVT) »
Библия на русском
Песни Песней 5:10 (RUSV) »
Українська Біблія
Пісня над піснями 5:10 (UKR) »
Szent Biblia - Magyar
Énekek Éneke 5:10 (KAR) »
Българска Библия
Песен на песните 5:10 (BULG) »
聖書 日本語
雅歌 5:10 (JPN) »
De Heilige Schrift
Hooglied 5:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »