ಪರಮಗೀತೆ 8:10 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಪರಮಗೀತೆ 8:10 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಪರಮಗೀತೆ 8:10 KANIRV Mobile Phone Wallpaper - ನಾನು ಕೋಟೆ; ನನ್ನ - Mobile Bible Verse Wallpaper

ಪರಮಗೀತೆ 8:10 KANIRV

ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಪರಮಗೀತೆ 8:10 KANIRV Bible images with quotes are generated using nature scenery backgrounds and scenic photos.

ಪರಮಗೀತೆ 8:10 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಪರಮಗೀತೆ 8:10 KANIRV. Please click on any image below to navigate to that specific Bible verse page.

ಯೆಹೆಜ್ಕೇಲನು 16:7 KANIRV Bible Verse Image
ಯೆಹೆಜ್ಕೇಲನು 16:7 (KANIRV) »
‘ಭೂಮಿಯಲ್ಲಿ ಮೊಳೆಯುವ ಮೊಳಿಕೆಯನ್ನೋ ಎಂಬಂತೆ ನಾನು ನಿನ್ನನ್ನು ಬೆಳೆಯಿಸಲು, ನೀನು ಬಲಿತು ಪ್ರಾಯತುಂಬಿ ಅತಿಸುಂದರಿಯಾದಿ; ನಿನಗೆ ಸ್ತನಗಳು ಮೂಡಿದವು, ನಿನ್ನ ಕೂದಲು ಉದ್ದವಾಯಿತು; ಆದರೆ ನೀನು ಬಟ್ಟೆಯಿಲ್ಲದೆ ಬೆತ್ತಲೆಯಾಗಿದ್ದೆ.

ಆದಿಕಾಂಡ 6:8 KANIRV Bible Verse Image
ಆದಿಕಾಂಡ 6:8 (KANIRV) »
ಆದರೆ ನೋಹನ ನಡವಳಿಕೆ ಯೆಹೋವನಿಗೆ ಮೆಚ್ಚುಗೆಯಾದುದರಿಂದ ನೋಹನಿಗೆ ಯೆಹೋವನ ದಯೆ ದೊರಕಿತು.

ಎಫೆಸದವರಿಗೆ 1:8 KANIRV Bible Verse Image
ಎಫೆಸದವರಿಗೆ 1:8 (KANIRV) »
ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.

1 ತಿಮೊಥೆಯನಿಗೆ 1:16 KANIRV Bible Verse Image
1 ತಿಮೊಥೆಯನಿಗೆ 1:16 (KANIRV) »
ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಪರಮಗೀತೆ 4:5 KANIRV Bible Verse Image
ಪರಮಗೀತೆ 4:5 (KANIRV) »
ನಿನ್ನ ಎರಡು ಸ್ತನಗಳು ನೆಲದಾವರೆಗಳ ಮಧ್ಯದಲ್ಲಿ ಮೇಯುತ್ತಿರುವ ಅವಳಿ ಜಿಂಕೆಮರಿಗಳಂತಿವೆ.

ಜ್ಞಾನೋಕ್ತಿಗಳು 3:4 KANIRV Bible Verse Image
ಜ್ಞಾನೋಕ್ತಿಗಳು 3:4 (KANIRV) »
ಇದರಿಂದ ನೀನು ದೇವರ ಮತ್ತು ಮನುಷ್ಯರ ದಯೆಯನ್ನೂ, ಸಮ್ಮತಿಯನ್ನೂ ಪಡೆದುಕೊಳ್ಳುವಿ.

ಧರ್ಮೋಪದೇಶಕಾಂಡ 7:7 KANIRV Bible Verse Image
ಧರ್ಮೋಪದೇಶಕಾಂಡ 7:7 (KANIRV) »
ನಿಮ್ಮನ್ನು ಎಲ್ಲಾ ಜನಾಂಗಗಳಲ್ಲಿ ಹೆಚ್ಚು ಜನರು ಎಂದು ಇಷ್ಟಪಟ್ಟು ಆರಿಸಿಕೊಳ್ಳಲಿಲ್ಲ; ನೀವು ಎಲ್ಲಾ ಜನಾಂಗಗಳಿಗಿಂತಲೂ ಅಲ್ಪಸಂಖ್ಯಾತರು.

ಪರಮಗೀತೆ 7:7 KANIRV Bible Verse Image
ಪರಮಗೀತೆ 7:7 (KANIRV) »
ನೀಳವಾದ ನಿನ್ನ ಆಕಾರವು ಖರ್ಜೂರದ ಮರ, ನಿನ್ನ ಸ್ತನಗಳೇ ಅದರ ಗೊಂಚಲುಗಳು.

ಪರಮಗೀತೆ 7:3 KANIRV Bible Verse Image
ಪರಮಗೀತೆ 7:3 (KANIRV) »
ನಿನ್ನ ಸ್ತನಗಳೆರಡೂ ಜಿಂಕೆಯ ಅವಳಿಮರಿಗಳಂತಿವೆ.

ಲೂಕನು 1:30 KANIRV Bible Verse Image
ಲೂಕನು 1:30 (KANIRV) »
ಆ ದೂತನು ಆಕೆಗೆ, “ಮರಿಯಳೇ, ಹೆದರಬೇಡ; ನಿನಗೆ ದೇವರ ಕೃಪೆ ದೊರಕಿದೆ.

ರೋಮಾಪುರದವರಿಗೆ 5:1 KANIRV Bible Verse Image
ರೋಮಾಪುರದವರಿಗೆ 5:1 (KANIRV) »
ಹೀಗಿರಲಾಗಿ ನಾವು ನಂಬಿಕೆಯಿಂದ ನೀತಿವಂತರಾದ ಕಾರಣ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ದೇವರೊಂದಿಗೆ ನಮಗೆ ಸಮಾಧಾನವುಂಟು.

ಎಫೆಸದವರಿಗೆ 1:6 KANIRV Bible Verse Image
ಎಫೆಸದವರಿಗೆ 1:6 (KANIRV) »
ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.

Available Bible Translations

American Standard Version
Song of Solomon 8:10 (ASV) »
इंडियन रिवाइज्ड वर्जन - हिंदी
श्रेष्ठगीत 8:10 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਸੁਲੇਮਾਨ ਦਾ ਗੀਤ 8:10 (PANIRV) »
ভারতীয় সংশোধিত সংস্করণ - বাংলা
পৰমগীত 8:10 (BENIRV) »
இந்தியன் ரீவைஸ்டு வேர்ஷன் - தமிழ்
உன்னதப்பாட்டு 8:10 (TAMIRV) »
इंडियन रिवाइज्ड वर्जन - मराठी
गीतरत्न 8:10 (MARIRV) »
ఇండియన్ రేవిజ్డ్ వెర్షన్ - తెలుగు
పరమ 8:10 (TELIRV) »
ઇન્ડિયન રિવાયઝ્ડ વર્ઝન - ગુજરાતી
ગીતોનું ગીત 8:10 (GUJIRV) »
الكتاب المقدس باللغة العربية، فان دايك
نَشِيدُ ٱلْأَنْشَادِ 8:10 (AVD) »
תנ ך עברי מודרני
שיר השירים 8:10 (HEB) »
Bíblia Sagrada Português
Canção de Salomão 8:10 (BSL) »
Kinh Thánh: Tiếng Việt
Nhã Ca 8:10 (VIE) »
Reina Valera Antigua
Cantares 8:10 (RVA) »
圣 经 简体中文和合本
雅 歌 8:10 (CUVS) »
聖 經 繁體中文和合本
雅 歌 8:10 (CUVT) »
Библия на русском
Песни Песней 8:10 (RUSV) »
Українська Біблія
Пісня над піснями 8:10 (UKR) »
Szent Biblia - Magyar
Énekek Éneke 8:10 (KAR) »
Българска Библия
Песен на песните 8:10 (BULG) »
聖書 日本語
雅歌 8:10 (JPN) »
De Heilige Schrift
Hooglied 8:10 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »