ಜೆಕರ್ಯನು 13:3 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಜೆಕರ್ಯನು 13:3 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಜೆಕರ್ಯನು 13:3 KANIRV Mobile Phone Wallpaper - ಆಗ ಯಾವನಾದರೂ ಮತ್ತೆ - Mobile Bible Verse Wallpaper

ಜೆಕರ್ಯನು 13:3 KANIRV

ಆಗ ಯಾವನಾದರೂ ಮತ್ತೆ ಪ್ರವಾದನೆಮಾಡಿದರೆ ಅವನ ಹೆತ್ತ ತಾಯಿತಂದೆಗಳು ಅವನಿಗೆ, ‘ನೀನು ಉಳಿಯಬೇಡ; ಯೆಹೋವನ ಹೆಸರೆತ್ತಿ ಸುಳ್ಳಾಡುತ್ತಿ’ ಎಂದು ಹೇಳಿ ಆ ಹೆತ್ತ ತಾಯಿತಂದೆಗಳೇ ಅವನ ಪ್ರವಾದನೆಯ ನಿಮಿತ್ತ ಅವನನ್ನು ಇರಿದುಬಿಡುವರು.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಜೆಕರ್ಯನು 13:3 KANIRV Bible images with quotes are generated using nature scenery backgrounds and scenic photos.

ಜೆಕರ್ಯನು 13:3 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಜೆಕರ್ಯನು 13:3 KANIRV. Please click on any image below to navigate to that specific Bible verse page.

ಧರ್ಮೋಪದೇಶಕಾಂಡ 13:6 KANIRV Bible Verse Image
ಧರ್ಮೋಪದೇಶಕಾಂಡ 13:6 (KANIRV) »
ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ, ಮಗನಾಗಲಿ, ಮಗಳಾಗಲಿ, ಪ್ರಾಣಪ್ರಿಯಳಾದ ಹೆಂಡತಿಯಾಗಲಿ, ಆಪ್ತಮಿತ್ರನಾಗಲಿ ಇತರ ದೇವರುಗಳನ್ನು ತೋರಿಸಿ, “ನಿಮಗೂ ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಆ ದೇವರುಗಳನ್ನು ಸೇವಿಸೋಣ ಬನ್ನಿರಿ” ಎಂದು ರಹಸ್ಯವಾಗಿ ಆಕರ್ಷಿಸಿ, ನಿಮಗೆ ಬೋಧಿಸಿದರೆ,

ಧರ್ಮೋಪದೇಶಕಾಂಡ 18:20 KANIRV Bible Verse Image
ಧರ್ಮೋಪದೇಶಕಾಂಡ 18:20 (KANIRV) »
ಆದರೆ ಯಾವ ಪ್ರವಾದಿ ನನ್ನಿಂದ ಅಧಿಕಾರಹೊಂದದೆ, ನಾನು ಪ್ರೇರಣೆಮಾಡದ ಮಾತುಗಳನ್ನು ಯೆಹೋವನ ಮಾತೆಂದು ಹೇಳಿ ಜನರಿಗೆ ತಿಳಿಸುವನೋ, ಇಲ್ಲವೆ ಇತರ ದೇವರುಗಳ ಹೆಸರಿನಲ್ಲಿ ಮಾತನಾಡುವನೋ ಅವನಿಗೆ ಮರಣಶಿಕ್ಷೆಯಾಗಬೇಕೆಂದು ಹೇಳಿದನು.

ಯೆರೆಮೀಯನು 23:34 KANIRV Bible Verse Image
ಯೆರೆಮೀಯನು 23:34 (KANIRV) »
ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.

ಯೆಹೆಜ್ಕೇಲನು 14:9 KANIRV Bible Verse Image
ಯೆಹೆಜ್ಕೇಲನು 14:9 (KANIRV) »
“ಒಬ್ಬ ಪ್ರವಾದಿಯು ಮರುಳುಗೊಂಡು ದೈವೋಕ್ತಿಯನ್ನು ನುಡಿದರೆ, ಆ ಪ್ರವಾದಿಯನ್ನು ಮರುಳುಗೊಳಿಸಿದವನು ಯೆಹೋವನಾದ ನಾನೇ; ನಾನು ಅವನ ಮೇಲೆ ಕೈಯೆತ್ತಿ ಇಸ್ರಾಯೇಲರಾದ ನನ್ನ ಜನರೊಳಗಿಂದ ಅವನನ್ನು ಕಿತ್ತು ನಿರ್ನಾಮಮಾಡುವೆನು.

ಮತ್ತಾಯನು 10:37 KANIRV Bible Verse Image
ಮತ್ತಾಯನು 10:37 (KANIRV) »
ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ವಿಮೋಚನಕಾಂಡ 32:27 KANIRV Bible Verse Image
ವಿಮೋಚನಕಾಂಡ 32:27 (KANIRV) »
ಮೋಶೆ ಅವರಿಗೆ, “ಇಸ್ರಾಯೇಲರ ದೇವರಾದ ಯೆಹೋವನು ಅಪ್ಪಣೆಮಾಡುವುದೇನೆಂದರೆ, ‘ನಿಮ್ಮಲ್ಲಿ ಪ್ರತಿಯೊಬ್ಬನೂ ಕತ್ತಿಯನ್ನು ಸೊಂಟಕ್ಕೆ ಕಟ್ಟಿಕೊಂಡು ಪಾಳೆಯದ ಮಧ್ಯದಲ್ಲಿ ಒಂದು ಬಾಗಿಲಿನಿಂದ ಮತ್ತೊಂದು ಬಾಗಿಲಿನ ವರೆಗೂ ಹೋಗುತ್ತಾ ಬರುತ್ತಾ ತಮ್ಮತಮ್ಮ ಸಹೋದರ, ಗೆಳೆಯ ಮತ್ತು ನೆರೆಯವ ಎಂದು ಲಕ್ಷಿಸದೆ ಜನರನ್ನು ಸಂಹರಿಸಬೇಕು’” ಎಂದು ಹೇಳಿದನು.

ಧರ್ಮೋಪದೇಶಕಾಂಡ 33:9 KANIRV Bible Verse Image
ಧರ್ಮೋಪದೇಶಕಾಂಡ 33:9 (KANIRV) »
ಅವರು ನಿನ್ನ ಆಜ್ಞೆಯನ್ನು ಅನುಸರಿಸುತ್ತಾ ನಿನ್ನ ನಿಬಂಧನೆಯನ್ನು ಕೈಕೊಳ್ಳುವವರಾಗಿ ತಾಯಿತಂದೆಗಳನ್ನು ‘ಪರಿಚಯವಿಲ್ಲವೆಂದೂ, ಅಣ್ಣತಮ್ಮಂದಿರನ್ನು ಅರಿಯವೆಂದೂ ಮತ್ತು ಸ್ವಂತ ಮಕ್ಕಳನ್ನು ಗುರುತಿಲ್ಲವೆಂದೂ’ ಹೇಳಿಬಿಟ್ಟರಲ್ಲಾ.

ಲೂಕನು 14:26 KANIRV Bible Verse Image
ಲೂಕನು 14:26 (KANIRV) »
“ಯಾವನಾದರೂ ನನ್ನ ಬಳಿಗೆ ಬಂದು ತನ್ನ ತಂದೆತಾಯಿ, ಹೆಂಡತಿ, ಮಕ್ಕಳು, ಅಣ್ಣತಮ್ಮಂದಿರು, ಅಕ್ಕತಂಗಿಯರು ಇವರನ್ನೂ ತನ್ನ ಪ್ರಾಣವನ್ನು ಸಹ ಹಗೆಮಾಡದಿದ್ದರೆ ಅವನು ನನ್ನ ಶಿಷ್ಯನಾಗಿರಲಾರನು.

2 ಕೊರಿಂಥದವರಿಗೆ 5:16 KANIRV Bible Verse Image
2 ಕೊರಿಂಥದವರಿಗೆ 5:16 (KANIRV) »
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

Available Bible Translations

American Standard Version
Zechariah 13:3 (ASV) »
King James Version
Zechariah 13:3 (KJV) »
GOD’S WORD® (GW)
Zechariah 13:3 (GW) »
World English Bible
Zechariah 13:3 (WEB) »
Louis Segond 1910
Zacharie 13:3 (LSG) »
इंडियन रिवाइज्ड वर्जन - हिंदी
जकर्याह 13:3 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਜ਼ਕਰਯਾਹ 13:3 (PANIRV) »
ভারতীয় সংশোধিত সংস্করণ - বাংলা
জখৰিয়া 13:3 (BENIRV) »
இந்தியன் ரீவைஸ்டு வேர்ஷன் - தமிழ்
சகரியா 13:3 (TAMIRV) »
इंडियन रिवाइज्ड वर्जन - मराठी
जखऱ्या 13:3 (MARIRV) »
ఇండియన్ రేవిజ్డ్ వెర్షన్ - తెలుగు
జెకర్యా 13:3 (TELIRV) »
ઇન્ડિયન રિવાયઝ્ડ વર્ઝન - ગુજરાતી
ઝખાર્યા 13:3 (GUJIRV) »
الكتاب المقدس باللغة العربية، فان دايك
زَكَريَّا 13:3 (AVD) »
תנ ך עברי מודרני
זכריה 13:3 (HEB) »
Bíblia Sagrada Português
Zacarias 13:3 (BSL) »
Kinh Thánh: Tiếng Việt
Xê-ca-ri-a 13:3 (VIE) »
Reina Valera Antigua
Zacarías 13:3 (RVA) »
圣 经 简体中文和合本
撒 迦 利 亚 书 13:3 (CUVS) »
聖 經 繁體中文和合本
撒 迦 利 亞 13:3 (CUVT) »
Bibla e Shenjtë
Zakaria 13:3 (ALB) »
Svenska Bibeln 1917
Sakaria 13:3 (SV1917) »
Библия на русском
Захария 13:3 (RUSV) »
Українська Біблія
Захарія 13:3 (UKR) »
Szent Biblia - Magyar
Zakariás 13:3 (KAR) »
Българска Библия
Захария 13:3 (BULG) »
Kitaabka Quduuska Ah
Sekaryaah 13:3 (SOM) »
De Heilige Schrift
Zacharia 13:3 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »