ಚೆಫನ್ಯನು 3:2 KANIRV Phone Background Pictures

Best Christian iPhone Wallpaper with inspirational Bible quotes on beautiful images and backgrounds. Download ಚೆಫನ್ಯನು 3:2 KANIRV mobile wallpapers with Bible verse quotes and share with your friends and family on any social media platform. Bible verse pictures were created based on verses from the Indian Revised Version (IRV) - Kannada. IRV-Kannada Bible verse images were generated with permission from Bridge Connectivity Solutions Pvt. Ltd. (BCS).

Indian Revised Version (IRV) - Kannada (ಭಾರತೀಯ ಪರಿಷ್ಕೃತ ಆವೃತ್ತಿ - ಕನ್ನಡ), 2019 by Bridge Connectivity Solutions Pvt. Ltd. is licensed under a Creative Commons Attribution-ShareAlike 4.0 International License. This resource is published originally on VachanOnline, a premier Scripture Engagement digital platform for Indian and South Asian Languages and made available to users via vachanonline.com website and the companion VachanGo mobile app.
Please remember to give attribution to Bridge Connectivity Solutions Pvt. Ltd. when using IRV-Kannada Bible Verse images. You can use CC-licensed materials as long as you follow the license conditions. One condition of all CC licenses is attribution.

Creative Commons License

Terms of Use: This work is licensed under a Creative Commons Attribution-ShareAlike 4.0 International License. It is attributed to Bridge Connectivity Solutions Pvt. Ltd. (BCS), and the Unified Scripture XML (USX) format version can be found on the Digital Bible Library website. All IRV-Kannada Bible verse images were generated with permission from Bridge Connectivity Solutions Pvt. Ltd. (BCS).

In addition, we would like to give very special thanks to eBible.org for making the Kannada Indian Revised Version Bible available in MySQL format.

ಚೆಫನ್ಯನು 3:2 KANIRV Mobile Phone Wallpaper - ಅದು ದೇವರ - Mobile Bible Verse Wallpaper

ಚೆಫನ್ಯನು 3:2 KANIRV

ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.

View New Tab


Social Share Icons

Share on Tumblr
Share on Pinterest
Share on LinkedIn
Share on WhatsApp

ಚೆಫನ್ಯನು 3:2 KANIRV Bible images with quotes are generated using nature scenery backgrounds and scenic photos.

ಚೆಫನ್ಯನು 3:2 Bible Cross References

This cross-reference page section has been added with the hope of bringing in-depth meaning and understanding to the Scriptures. The cross references below can help identify similarities between Bible passages. The verses below have been identified in our system as verses related to ಚೆಫನ್ಯನು 3:2 KANIRV. Please click on any image below to navigate to that specific Bible verse page.

ಯೆರೆಮೀಯನು 22:21 KANIRV Bible Verse Image
ಯೆರೆಮೀಯನು 22:21 (KANIRV) »
ನಾನು ನೆಮ್ಮದಿಯಲ್ಲಿ ನಿನ್ನೊಡನೆ ಮಾತನಾಡಿದಾಗ “ನಾನು ಕೇಳುವುದಿಲ್ಲ” ಎಂದು ನೀನು ಹೇಳಿದಿ. ನನ್ನ ಮಾತನ್ನು ಕೇಳದಿರುವುದು ನಿನಗೆ ಬಾಲ್ಯದಿಂದಲೇ ಅಭ್ಯಾಸ.

ಯೆರೆಮೀಯನು 5:3 KANIRV Bible Verse Image
ಯೆರೆಮೀಯನು 5:3 (KANIRV) »
ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಯೆರೆಮೀಯನು 7:23 KANIRV Bible Verse Image
ಯೆರೆಮೀಯನು 7:23 (KANIRV) »
ಆದರೆ, ‘ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ’ ಎಂಬ ಈ ಒಂದು ಅಪ್ಪಣೆಯನ್ನು ಮಾತ್ರ ಕೊಟ್ಟೆನು.

ಯೆರೆಮೀಯನು 2:30 KANIRV Bible Verse Image
ಯೆರೆಮೀಯನು 2:30 (KANIRV) »
ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ನೀವು ತಿದ್ದಿ ನಡೆಯಲಿಲ್ಲ. ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.”

ಯೆಶಾಯನು 43:22 KANIRV Bible Verse Image
ಯೆಶಾಯನು 43:22 (KANIRV) »
“ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.

ಯೆರೆಮೀಯನು 32:33 KANIRV Bible Verse Image
ಯೆರೆಮೀಯನು 32:33 (KANIRV) »
ಅವರು ನನಗೆ ಮುಖಕೊಡದೆ ಬೆನ್ನುಮಾಡಿದ್ದಾರೆ; ನಾನು ಎಡೆಬಿಡದೆ ಅವರಿಗೆ ಬೋಧಿಸುತ್ತಾ ಬಂದರೂ ಅವರು ಉಪದೇಶವನ್ನು ಹೊಂದಲಿಲ್ಲ ಮತ್ತು ನನಗೆ ಕಿವಿಗೊಡಲೇ ಇಲ್ಲ.

ಯೆಶಾಯನು 29:13 KANIRV Bible Verse Image
ಯೆಶಾಯನು 29:13 (KANIRV) »
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.

ಜ್ಞಾನೋಕ್ತಿಗಳು 5:12 KANIRV Bible Verse Image
ಜ್ಞಾನೋಕ್ತಿಗಳು 5:12 (KANIRV) »
“ಅಯ್ಯೋ, ನಾನು ಸದುಪದೇಶವನ್ನು ಎಷ್ಟು ದ್ವೇಷಿಸಿದೆ, ನನ್ನ ಹೃದಯವು ಬುದ್ಧಿವಾದವನ್ನು ಎಷ್ಟು ತಾತ್ಸಾರ ಮಾಡಿತು,

ಕೀರ್ತನೆಗಳು 73:28 KANIRV Bible Verse Image
ಕೀರ್ತನೆಗಳು 73:28 (KANIRV) »
ನನಗಾದರೋ ದೇವರ ಸಾನ್ನಿಧ್ಯವೇ ಭಾಗ್ಯವು. ಕರ್ತನೇ, ಯೆಹೋವನೇ, ನಾನು ನಿನ್ನನ್ನು ಆಶ್ರಯಿಸಿಕೊಂಡವನಾಗಿ ನಿನ್ನ ಮಹತ್ಕಾರ್ಯಗಳನ್ನು ಪ್ರಕಟಿಸುವೆನು.

ಕೀರ್ತನೆಗಳು 50:17 KANIRV Bible Verse Image
ಕೀರ್ತನೆಗಳು 50:17 (KANIRV) »
ನೀವೋ ನನ್ನ ಸುಶಿಕ್ಷಣವನ್ನು ಹಗೆಮಾಡುತ್ತೀರಲ್ಲಾ; ನನ್ನ ಆಜ್ಞೆಯನ್ನು ಉಲ್ಲಂಘಿಸುತ್ತೀರಿ.

ಕೀರ್ತನೆಗಳು 78:22 KANIRV Bible Verse Image
ಕೀರ್ತನೆಗಳು 78:22 (KANIRV) »
ಆತನಿಗೆ ಇಸ್ರಾಯೇಲರ ಮೇಲೆ ಕೋಪವುಂಟಾಯಿತು; ಯಾಕೋಬ್ ವಂಶದವರಲ್ಲಿ ಬೆಂಕಿ ಹತ್ತಿತು.

ಯೆಹೆಜ್ಕೇಲನು 24:13 KANIRV Bible Verse Image
ಯೆಹೆಜ್ಕೇಲನು 24:13 (KANIRV) »
“ಅಂತೆಯೇ ನಿನ್ನ ದುಷ್ಕರ್ಮವು ಅಸಹ್ಯವಾಗಿರುವುದರಿಂದಲೂ, ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದ್ದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ, ಶುದ್ಧಿಯಾಗದೆ ಇರುವಿ.”

Available Bible Translations

American Standard Version
Zephaniah 3:2 (ASV) »
King James Version
Zephaniah 3:2 (KJV) »
GOD’S WORD® (GW)
Zephaniah 3:2 (GW) »
World English Bible
Zephaniah 3:2 (WEB) »
Louis Segond 1910
Sophonie 3:2 (LSG) »
इंडियन रिवाइज्ड वर्जन - हिंदी
सपन्याह 3:2 (HINIRV) »
ਭਾਰਤੀ ਸੋਧਿਆ ਹੋਇਆ ਸੰਸਕਰਣ - ਪੰਜਾਬੀ
ਸਫ਼ਨਯਾਹ 3:2 (PANIRV) »
ভারতীয় সংশোধিত সংস্করণ - বাংলা
চফনিয়া 3:2 (BENIRV) »
இந்தியன் ரீவைஸ்டு வேர்ஷன் - தமிழ்
செப்பனியா 3:2 (TAMIRV) »
इंडियन रिवाइज्ड वर्जन - मराठी
सफन्या 3:2 (MARIRV) »
ఇండియన్ రేవిజ్డ్ వెర్షన్ - తెలుగు
జెఫన్యా 3:2 (TELIRV) »
ઇન્ડિયન રિવાયઝ્ડ વર્ઝન - ગુજરાતી
સફાન્યા 3:2 (GUJIRV) »
الكتاب المقدس باللغة العربية، فان دايك
صَفَنْيَا 3:2 (AVD) »
תנ ך עברי מודרני
צפניה 3:2 (HEB) »
Bíblia Sagrada Português
Sofonias 3:2 (BSL) »
Kinh Thánh: Tiếng Việt
Xê-pha-ni-a 3:2 (VIE) »
Reina Valera Antigua
Sofonías 3:2 (RVA) »
La Sacra Bibbia
Sofonia 3:2 (RIV) »
圣 经 简体中文和合本
西 番 雅 书 3:2 (CUVS) »
聖 經 繁體中文和合本
西 番 雅 書 3:2 (CUVT) »
Bibla e Shenjtë
Sofonia 3:2 (ALB) »
Svenska Bibeln 1917
Sefanja 3:2 (SV1917) »
Библия на русском
Софония 3:2 (RUSV) »
Українська Біблія
Софонія 3:2 (UKR) »
Szent Biblia - Magyar
Sofóniás 3:2 (KAR) »
Българска Библия
Софоний 3:2 (BULG) »
Kitaabka Quduuska Ah
Sefanyaah 3:2 (SOM) »
De Heilige Schrift
Zefanja 3:2 (NLD) »

KANIRV Bible Book Selection List

Popular Bible Verses by Topic

Searching for the most powerful Bible verses? We offer beautiful, inspirational Bible verse pictures and images by topic. Choose from popular Bible verse topics. Select any popular Bible topic below or you can view the complete list: Bible Verse Pictures by Topic

Abundance Blessed Comfort Courage Enemies Eternal Life Fear God Grace Heart Help Hope Jesus Joy Life Light Longsuffering Love Patience Peace Power Purpose Redeemer Salvation Sanctification Strength Temptation Trust Unrighteousness Word

View All Bible Topics »